ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!

ಬೆಳ್ತಂಗಡಿ: ಮೊಗ್ರು ಗ್ರಾಮ ಬರುoಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ…

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

ಕಾರವಾರ: ಮಾಹಿತಿ ಹಕ್ಕು ಕಾಯ್ದೆಯಡಿ (Right to Information Act) ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ.…

ಉಜಿರೆಯ ಅನುಗ್ರಹ ಬಳಿ ರಿಕ್ಷಾ ಬೈಕ್ ಮಗುಚಿ ಬಿದ್ದ ಬೆನ್ನಲ್ಲೇ ಕಾಶಿಬೆಟ್ಟಿನಲ್ಲಿ ಅಪಘಾತದ ಭೀತಿ – ರಸ್ತೆಯ ಮೇಲೆ ಬಿದ್ದ ಕೇಬಲ್

ಉಜಿರೆ: ಉಜಿರೆಯ ಅನುಗ್ರಹ ಬಳಿ ಅಟೋ ಹಾಗೂ ಬೈಕ್ ದಿಡೀರ್ ಪಲ್ಟಿ ಹೊಡೆದು ಗಂಭೀರ ಗಾಯಗೊಂಡ ಬೆನ್ನಲ್ಲೇ ಇದೀಗ ಕಾಶಿಬೆಟ್ಟು ಸನಿಹದಲ್ಲೊಂದು ಅಪಾಯದ ಮುನ್ಸೂಚನೆ ಕಾಣಿಸಿಕೊಂಡಿದೆ. ಕಾಶಿಬೆಟ್ಟು ಬೆಳ್ತಂಗಡಿ ರಸ್ತೆಯಲ್ಲಿ ಕೇಬಲ್ ಮಾರ್ಗದಲ್ಲಿ ಬಿದ್ದಿರುವುದು ಇನ್ನೊಂದು ಅಪಘಾತಕ್ಕೆ ಮುನ್ನುಡಿ ಇಡುವ ಸಾಧ್ಯತೆ…

ಬೆಳ್ತಂಗಡಿ: ನೆರಿಯದಲ್ಲಿ ರಬ್ಬರ್ ತೋಟದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ : ನೆರಿಯ ಗ್ರಾಮದ ಅಲವೂರು ಎಂಬಲ್ಲಿ ಬಾಬಿ ಎಂಬವರ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಬೆಳಗ್ಗಿನ ಜಾವ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕಾರ್ಮಿಕರಿಗೆ ಚಿರತೆಯೊಂದು ಕಾಣಲು ಸಿಕ್ಕಿದ್ದು ಜನರಲ್ಲಿ ಭಯ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಚಿರತೆ ಕಾಣಿಸಿಕೊಂಡಿರಲಿಲ್ಲ.…

“ಜೀವನದ ಮೌಲ್ಯ ವರ್ಷಗಳಲ್ಲಿ ಅಲ್ಲ, ಬದುಕಿನ ರೀತಿಯಲ್ಲಿ” – ಡಾ. ಪದ್ಮಪ್ರಸಾದ ಅಜಿಲ

ಬೆಳ್ತಂಗಡಿ: ತಾಲೂಕಿನ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ತಾ.ಪಂ ನಿವೃತ್ತ ಅಧೀಕ್ಷಕ ಪ್ರಶಾಂತ್ ಬಳಂಜ ಅವರಿಂದ ಆಯೋಜಿಸಲಾದ ವಿಶಿಷ್ಟ ಕೃತಜ್ಞತಾ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು. ತಮ್ಮ ದೀರ್ಘ ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ವಿಭಿನ್ನವಾಗಿ…

ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನಿಸಿದನ್ನು ಪ್ರಶ್ನಿಸಿದ್ದಕ್ಕೆಮಾನ ಭಂಗಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ಕೇಳಿ ಬಂದಿದೆ. ಪ್ರಕರಣದ ಸಾರಾಂಶ: ದೂರುದಾರೆ ಮಹಿಳೆಗೆ ಗರ್ಡಾಡಿ ಗ್ರಾಮದಲ್ಲಿ ಗಂಡನ ಹೆಸರಿನಲ್ಲಿ…

ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

ಉಜಿರೆ: ಎಂಪಿರಿಯಾ ಕಾರ್ಪೋರೇಷನ್, ಸಹಯೋಗದಲ್ಲಿ ನಡೆಯಲಿರುವ ಜಿ-ಮಾಲ್ (G-Mall) ಉದ್ಘಾಟನಾ ಸಮಾರಂಭವು ಭಾನುವಾರ, ಏಪ್ರಿಲ್ 06, 2026ರಂದು ಬೆಳಿಗ್ಗೆ 8:30 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವು ಉಜಿರೆ ಪಟ್ಟಣದ SDM ಆಸ್ಪತ್ರೆಯ ಹತ್ತಿರ, ಪೋಸ್ಟ್ ಕಛೇರಿ ಹತ್ತಿರ, ಪನತ್ತಿರ್ ಮಾಲ್ ಕಟ್ಟಡದಲ್ಲಿ ನಡೆಯಲಿದ್ದು,…

ಸುವರ್ಣ ನಿಲಯ ಬಳಂಜದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

ಬೆಳ್ತಂಗಡಿ: ಕಟೀಲು ಕ್ಷೇತ್ರದ ಪ್ರಸಿದ್ಧ ಯಕ್ಷಗಾನ ಮಂಡಳಿ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಭಕ್ತಿಪೂರ್ಣ ಮತ್ತು ಸಾಂಸ್ಕೃತಿಕ ಮಹತ್ವ ಹೊಂದಿದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ದಿನಾಂಕ 13-04-2026, ಸೋಮವಾರ ಸಂಜೆ 6:00…

ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

ಕಡಬ: ಹಾಸನದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 19 ಗೋವುಗಳನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ ಘಟನೆ ಕಡಬ ಸಮೀಪ ಮುಂಜಾನೆ ಸುಮಾರು 4 ಗಂಟೆಯ ವೇಳೆಯಲ್ಲಿ ನಡೆದಿದೆ. ಭಜರಂಗದಳದ ಕಾರ್ಯಕರ್ತರು ಸಂಶಯಾಸ್ಪದ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವುದು…

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

ಬೆಂಗಳೂರು: ಮಧ್ಯಪ್ರಾಚ್ಯ ಯುದ್ದ (Middle East War) ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ.ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ…

You Missed

ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ
ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??
ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ
ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ