ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು,…
ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು
ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…
ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?
🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…
ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಮೊಬೈಲ್ ಫೋನ್ ನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್…
ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!
ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. World Health Organization (WHO) ಹಾಗೂ ಸ್ವಿಸ್ ಆರೋಗ್ಯ ಅಧಿಕಾರಿಗಳು, ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV…
ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ
ಬೆಳ್ತಂಗಡಿ: ಮುಂಡಾಜೆ ಭಾಗದಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಹಳೆಯ ಬಸ್ ತಂಗುದಾಣಗಳನ್ನು ತೆರವುಗೊಳಿಸಲಾಗಿತ್ತು. ಬಳಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆದ್ದಾರಿ ಬದಿಯಲ್ಲಿ ತಾತ್ಕಾಲಿಕ ರೀತಿಯಲ್ಲಿ ತಗಡು ಶೀಟಿನಿಂದ ಹೊಸ ತಂಗುದಾಣಗಳನ್ನು ನಿರ್ಮಿಸಲಾಗಿದೆ. ಆದರೆ ಈ ತಂಗುದಾಣಗಳ ಗುಣಮಟ್ಟ ಇದೀಗ ಸಾರ್ವಜನಿಕರ…
ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!
ಚೆನ್ನೈ: Vijay ನೇತೃತ್ವದ Tamilaga Vettri Kazhagam ಪಕ್ಷವು ತಮಿಳುನಾಡು ರಾಜಕೀಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತ ಇನ್ನೂ ದೂರವಾಗಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎನ್ನಲಾಗಿದೆ. ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಟಿವಿಕೆಗೆ Indian National…
ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರರಾವ್ ಅಮಾನತು ಆದೇಶ ರದ್ದು???
ಬೆಂಗಳೂರು: ಮಹಿಳೆಯರ ಜೊತೆಗಿನ ವೈರಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ರದ್ದು ಪಡಿಸಿದ್ದು, ಕೂಡಲೇ ಜಾರಿಗೆ ಬರುವಂತೆ ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗೆಂದೇ ಡೈರೆಕ್ಟರ್ ಜನರಲ್ ಆಫ್…
ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!
ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ…
ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಕೋಲ್ಕತ್ತಾ ಸಮೀಪದ ಮಧ್ಯಮಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುವೇಂದು ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್…
















