“ಮಲೆಯಡ್ಕ MCK ಹಾಟ್ ಮಿಕ್ಸ್ ಘಟಕಕ್ಕೆ ಅಧಿಕಾರಿಗಳ ಭೇಟಿ; ಸ್ಥಳೀಯರ ಅಹವಾಲು ಪರಿಶೀಲನೆ”
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ ಪಂಗಡಗಳ ಆಯೋಗ, ದೂರು ಅರ್ಜಿ ಸಲ್ಲಿಕೆಯಾಗಿದ್ದು ಸದ್ರಿ…
ವಸತಿ ಪ್ರದೇಶದಲ್ಲೇ ಹಾಟ್ ಮಿಕ್ಸ್ ಘಟಕ? ರಾಷ್ಟ್ರೀಯ ಆಯೋಗದ ನಿರ್ದೇಶನದ ಮೇರೆಗೆ ಇಂದು ಸ್ಥಳ ಪರಿಶೀಲನೆ
ಬೆಳ್ತಂಗಡಿ, ಜೂನ್ 29: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಲೆಯಡ್ಕ ಪ್ರದೇಶದಲ್ಲಿ ವಸತಿ ಪ್ರದೇಶದೊಳಗೆ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಹಾಟ್ ಮಿಕ್ಸ್ ಹಾಗೂ ಕಾಂಕ್ರೀಟ್ ಮಿಶ್ರಣ ಘಟಕದ ವಿರುದ್ಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮತ್ತು ಉಪ ವಿಭಾಗಾಧಿಕಾರಿಗಳು…
ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ
ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ…
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ
ಧರ್ಮಸ್ಥಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ…
ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ
ಬೆಳ್ತಂಗಡಿ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ಹಾಗೂ ಚಾರಣ ಪ್ರಿಯರ ನೆಚ್ಚಿನ ಗಮ್ಯಸ್ಥಾನವಾದ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದ್ದು, ಪ್ರವಾಸಿಗರು ಕೆಲವು ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅರಣ್ಯ ಇಲಾಖೆ…
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಕಲೇಶಪುರ ವತಿಯಿಂದ ತಾಲೂಕಿನ ಶುಕ್ರವಾರಸಂತೆ ವಲಯದ ಯಡವರನಹಳ್ಳಿ (ನಲ್ಲುಳ್ಳಿ) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ…
ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ
ಗುಂಡ್ಯ, (ಜೂನ್ 20): ಶಿರಾಡಿ ಘಾಟ್‌ನಲ್ಲಿ ಸಂಚರಿಸುತ್ತಿದ್ದ ಬಾಕ್ಸೈಟ್ ಸಾಗಣೆ ಲಾರಿಯೊಂದು ಶನಿವಾರ ಬೆಳಗ್ಗೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮಂಗಳೂರು ಭಾಗದಿಂದ ಬೆಂಗಳೂರು ಹಾಗೂ ಆಂಧ್ರಪ್ರದೇಶದ ಕಡೆಗೆ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ…
ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:
🖊️•ಬರಹ: ರಾಜೇಶ.ಎಂ.ಕಾನರ್ಪ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ನದಿಗಳು, ಹೊಳೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದು ಕಂಡುಬಂದಿದೆ. ಕಳೆದ ವರ್ಷದ 2025ಜೂನ್ ತಿಂಗಳಲ್ಲಿ ಉಕ್ಕಿ ಹರಿಯುತ್ತಿದ್ದ ನದಿ, ಈ ವರ್ಷದ…
ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು
ಉಜಿರೆ: ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 276ನ್ನು ಸಂಪರ್ಕಿಸುವ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ- ಹೇಡ್ಯ ರಸ್ತೆ ನವೀಕರಣ ಹಾಗೂ ವಿಸ್ತರಣೆಗೆ ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ರಸ್ತೆಯ ಅಭಿವೃದ್ಧಿ ಭಾಗ್ಯ ಸನ್ನಿಹಿತವಾಗಿದೆ. ಕೇಂದ್ರ ಸರಕಾರ ದ.ಕ. ಜಿಲ್ಲೆಯ…
















