ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜು. 12ರಂದು ಶಿಲಾನ್ಯಾಸ ನೇರವೇರಿಸಿದರು. ರೂ 1.00 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು ಈ ಬಳಂಜ- ನಾಲ್ಕೂರು- ತೆಂಕಕಾರಂದೂರು…

ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡ ಪರಿಣಾಮ ನೂರು ಅಡಿ ಎತ್ತರಕ್ಕೆ ನೀರು ಚಿಮ್ಮಿದ ಘಟನೆ ತಾಲೂಕಿನ ಹಲಸುಲಿಗೆ ಗ್ರಾಮದ ಬಳಿ ರವಿವಾರ (ಜು.12) ಬೆಳಗ್ಗೆ ನಡೆದಿದೆ. ಪೈಪ್‌ಲೈನ್ ಸ್ಫೋಟಗೊಂಡ ವೇಳೆ ಭಾರೀ ಶಬ್ದ ಕೇಳಿಬಂದಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾದರು. ಸ್ಫೋಟದ ಪರಿಣಾಮ…

ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

ಮಿಯಾರು, ಜು. 12: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಠ ಮಿಯಾರು ಇದರ ವತಿಯಿಂದ ಪಂತ್ಯಡ್ಕದ ದಿನೇಶ್ ಗೌಡ ಅವರ ಗದ್ದೆಯಲ್ಲಿ ವಿದ್ಯಾರ್ಥಿಗಳಿಗೆ ನೇಜಿ ನಾಟಿ ಮಾಡುವ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಸಿ.ಎ. ಬ್ಯಾಂಕ್ ಧರ್ಮಸ್ಥಳದ ಅಧ್ಯಕ್ಷರಾದ…

ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಇಂದು ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಭಾರತೀಯ ಚಿತ್ರರಂಗದ ಅತ್ಯಂತ ಶ್ರೇಷ್ಠ ಗಾಯನ ಕಲಾವಿದೆಯರಲ್ಲಿ ಒಬ್ಬರಾಗಿದ್ದ ಎಸ್. ಜಾನಕಿ ಅವರು ಕನ್ನಡ…

ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

ಮಂಗಳೂರು, ಜುಲೈ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು…

ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

ಕೇರಳ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೋಮವಾರ (ಜು.06) ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಭಾರೀ ಮಳೆಗೆ ಮಂಗಳವಾರ (ಜು.07) ಭೀಕರ ಭೂಕುಸಿತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಹತ್ತಿರ ಈ ಘಟನೆ ನಡೆದಿದ್ದು,…

ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

ಬೆಳ್ತಂಗಡಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರಿಂದ ರಸ್ತೆ ತಡೆ ಪ್ರತಿಭಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಹಾಗೂ ಸಾರ್ವಜನಿಕರ ಸಂಚಾರ ದುಸ್ತರವಾಗಿರುವ ಹಿನ್ನೆಲೆ ಸ್ಥಳೀಯ ನಿವಾಸಿಗಳು ಹಾಗೂ ರಿಕ್ಷಾ…

ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

ಹಲವು ವರ್ಷಗಳಿಂದ ಡಾಮರೀಕರಣದ ಭಾಗ್ಯವಿಲ್ಲ; ಗುಂಡಿಗಳ ರಸ್ತೆಯಾಗಿ ಮಾರ್ಪಟ್ಟ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ, ಜೀವ ಕೈಯಲ್ಲಿ ಹಿಡಿದು ಸಂಚಾರ! ಬೆಳ್ತಂಗಡಿ: ಧರ್ಮಸ್ಥಳ–ಪಜಿರಡ್ಕ ಸಂಪರ್ಕಿಸುವ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ ಕಳೆದ 17ವರ್ಷಗಳ ಹಿಂದೆ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿ ಆಗಿದ್ದು ಇದೀಗ ಮತ್ತೆ…

You Missed

“ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”
ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು
ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ
ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು
1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ