ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ–ಕಡಿರುದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವವು ಸೆಪ್ಟೆಂಬರ್ 6ರ ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪದ ಶ್ರೀ ಜಿನ್ನಪ್ಪ ಗೌಡ ಕುದುರು…







