ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೈಂದೂರು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ…

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

ಬೆಳ್ತಂಗಡಿ: ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭವಾದ ಬಳಂಜ ಶಿಕ್ಷಣ ಟ್ರಸ್ಟ್ ರಿ. ಬಳಂಜ ಇದರ ಅಧ್ಯಕ್ಷರಾಗಿ ಪತ್ರಕರ್ತ ಮನೋಹರ್ ಬಳಂಜ ಪುನರಾಯ್ಕೆಗೊಂಡಿದ್ದಾರೆ.ಟ್ರಸ್ಟ್‌ನ ಸಭೆಯು ಟ್ರಸ್ಟ್‌ನ ಅಧ್ಯಕ್ಷ ಮನೋಹರ್ ಬಳಂಜ…

“ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿಯಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಇರಾನ್ ಇದೀಗ ಯುದ್ಧ ಅಂತ್ಯಗೊಳಿಸಲು ಸನ್ನದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಶಾಂತಿ ಮಾತುಕತೆಗಾಗಿ ಇರಾನ್ ಯುರೋಪಿಯನ್ ಯೂನಿಯನ್ ನೆರವಿಗೆ ಮೊರೆಹೋಗಿರುವುದು ಜಾಗತಿಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇರಾನ್ ಅಧಿಕಾರಿಗಳು ಯುದ್ಧ…

ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ತಮ್ಮ ಬಜೆಟ್‌ನಲ್ಲಿ ಘೋಷಿಸಿರುವ ಹಣಕಾಸು ನೀತಿಗಳು ಹಾಗೂ ಇನ್ನೂ ಅನೇಕ ನೀತಿಗಳು, ಪ್ರತಿ ವರ್ಷದಂತೆ ಈ ಬಾರಿಯೂ ಏ.1ರಿಂದ ಜಾರಿಗೆ ಬರುತ್ತಿವೆ. ಇವು ದೈನಂದಿನ ಜೀವನದಲ್ಲಿ ಸಾಕಷ್ಟು ಬದಲಾವಣೆ ತರಲಿವೆ. ಏನೆಲ್ಲಾ ಬದಲಾವಣೆ…

ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆ.ಎಸ್‌.ಆರ್.ಟಿ.ಸಿ ಬಸ್ಸಿನಿಂದ ಅಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿ ಕುಟುಂಬ ಸದಸ್ಯರಿಗೆ ಹಾಗೂ ಗಾಯಳು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು.

ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ತಾಲೂಕಿನ ಹೊಸಂಗಡಿ ಗ್ರಾಮದ ಪಾರ್ದೊಟ್ಟು ಪ್ರದೇಶದಲ್ಲಿ ದಾರುಣ ಘಟನೆೊಂದು ನಡೆದಿದ್ದು, ಕೇರಳ ಮೂಲದ ಕಾರ್ಮಿಕನೋರ್ವ ವಿದ್ಯುತ್ ಶಾಕ್ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಜೋಸೆಫ್ ತೋಮಸ್ (69) ಎಂದು ಗುರುತಿಸಲಾಗಿದೆ. ಈತ ಕೇರಳದಿಂದ ಬಂದು ಹೊಸಂಗಡಿಯಲ್ಲಿ ಶಾಜು.ಪಿ.ಟಿ ಎಂಬವರ…

ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್

🖋️ಬರಹ: ಸುದರ್ಶನ್ ರಾವ್ ಕನ್ಯಾಡಿ ಶಿಲ್ಪಕಲೆಯ ಹೆಗ್ಗಳಿಕೆಗೆ ಪ್ರಸಿದ್ಧವಾದ ಹಾಸನ ನಗರ ಈಗ ಆಹಾರ ಪ್ರಿಯರಿಗೂ ಒಂದು ಪ್ರಮುಖ ತಾಣವಾಗಿ ಹೊರಹೊಮ್ಮಿದೆ. ನಗರದ ಹೃದಯಭಾಗದಲ್ಲಿರುವ ಎಂ.ಜಿ. ರಸ್ತೆಯ ಫುಡ್ ಕೋರ್ಟ್ ಇಂದು ಸಾವಿರಾರು ಜನರ ಹಸಿವು ನೀಗಿಸುವುದರ ಜೊತೆಗೆ, ನೂರಾರು ಕುಟುಂಬಗಳ…

ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಸರಕಾರಿ ಬಸ್ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿದ್ದು ನಿರ್ವಹಣೆಯ ಬಗ್ಗೆ ಪ್ರಶ್ನಿಸುವವರ್ಯಾರು ಎಂಬ ಪ್ರಶ್ನೆ ಮೂಡುತ್ತದೆ ಈ ಬೆನ್ನಲ್ಲೇ ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಹಠಾತ್ತನೆ ತೆರೆದುಕೊಂಡ ಪರಿಣಾಮ, ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡಿರುವ ಆತಂಕಕಾರಿ…

ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆ–ಚಾರ್ಮಾಡಿ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿದ್ದರೂ, ಈಗಾಗಲೇ ವಿವಿಧ ಸ್ಥಳಗಳಲ್ಲಿ ವೇಗ ಮಿತಿ ಸೂಚಿಸುವ ಫಲಕಗಳನ್ನು ಅಳವಡಿಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ವಿಶೇಷವಾಗಿ ಚಾರ್ಮಾಡಿ–ಉಜಿರೆ ಮಾರ್ಗದ ಕೆಲವು ಅಂಕುಡೊಂಕಾದ ಹಾಗೂ ಅಪಾಯಕಾರಿ ತಿರುವುಗಳಿರುವ ಪ್ರದೇಶಗಳಲ್ಲಿ ಕೂಡ 100…

ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

ಸಕಲೇಶಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಸಮಾಜದಲ್ಲಿನ ಅತ್ಯಂತ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಯವರು ತಾಲೂಕಿನ ಮಾಗಲು ಕುಂಬ್ರಹಳ್ಳಿಯ ಮಾಸಾಶನ…

You Missed

ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ
“ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ
“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ
ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ