ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ…

ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 03/03/2026ರಿಂದ 11/03/2026 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾಗಿದ್ದ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯರವರ ಕನಸು ಮತ್ತು ಸಂಕಲ್ಪದಂತೆ…

ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಗೌಡ ಸಂಘದ ವತಿಯಿಂದ 2026ನೇ ಸಾಲಿನ “ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ”ವನ್ನು ಫೆಬ್ರವರಿ 22ರಂದು ಭಾನುವಾರ ಬೆಳಿಗ್ಗೆ 8.30 ಗಂಟೆಯಿಂದ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಮುಂಭಾಗದಲ್ಲಿರುವ ಕಾಲಭೈರವ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ. ಸಮುದಾಯದ…

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

ಕನ್ಯಾಡಿ: ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ ನೀಡಿದ್ದರು ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷರಾದ ಶ್ರೀ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಶ್ರೀ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಶ್ರೀ ಗಣೇಶ್ ಶೆಟ್ಟಿ,…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2.5ಲಕ್ಷ ಅನುದಾನ ಮಂಜೂರುಗೊಂಡಿರುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 2.50ಲಕ್ಷದ ಡಿ.ಡಿ ವಿತರಣೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್.ಡಿ…

ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ…

ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್ ಪೋಲೀಸ್ ವಶಕ್ಕೆ

ಬೆಂಗಳೂರು: ನ್ಯಾಯಾಲಯದ ಆದೇಶದ ಉಲಂಘನೆ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಸಂಚಾರಿ ಸ್ಟೂಡಿಯೋ ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಸಂತೋಷ್ ಕಡಬರವನ್ನು ಬೆಂಗಳೂರು ಪೋಲೀಸರು ಕಡಬದಿಂದ ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ. ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ…

ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ : ವಯೋಸಹಜ ಕಾಯಿಲೆಯಿಂದ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು ಮಂದಿ…

You Missed

ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು
ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ
ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’
ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ