ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ
ಕಡಬ: ಹಾಸನದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 19 ಗೋವುಗಳನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ ಘಟನೆ ಕಡಬ ಸಮೀಪ ಮುಂಜಾನೆ ಸುಮಾರು 4 ಗಂಟೆಯ ವೇಳೆಯಲ್ಲಿ ನಡೆದಿದೆ. ಭಜರಂಗದಳದ ಕಾರ್ಯಕರ್ತರು ಸಂಶಯಾಸ್ಪದ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವುದು…
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!
ಬೆಂಗಳೂರು: ಮಧ್ಯಪ್ರಾಚ್ಯ ಯುದ್ದ (Middle East War) ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ.ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ…
ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ
ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಬಗ್ಗೆ ಪರಿಸರ, ಅರಣ್ಯ ಮತ್ತು…
ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ
ಸಕಲೇಶಪುರ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಬೆಟ್ಟದ ಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಇನ್ನು ಮುಂದೆ ಫೋಟೋ ಶೂಟ್ ಮಾಡಲು 4 ಗಂಟೆಗೆ ₹5,000 ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು. ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಿ…
ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ
ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೈಂದೂರು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ…
ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ
ಬೆಳ್ತಂಗಡಿ: ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭವಾದ ಬಳಂಜ ಶಿಕ್ಷಣ ಟ್ರಸ್ಟ್ ರಿ. ಬಳಂಜ ಇದರ ಅಧ್ಯಕ್ಷರಾಗಿ ಪತ್ರಕರ್ತ ಮನೋಹರ್ ಬಳಂಜ ಪುನರಾಯ್ಕೆಗೊಂಡಿದ್ದಾರೆ.ಟ್ರಸ್ಟ್‌ನ ಸಭೆಯು ಟ್ರಸ್ಟ್‌ನ ಅಧ್ಯಕ್ಷ ಮನೋಹರ್ ಬಳಂಜ…
“ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”
ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿಯಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಇರಾನ್ ಇದೀಗ ಯುದ್ಧ ಅಂತ್ಯಗೊಳಿಸಲು ಸನ್ನದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಶಾಂತಿ ಮಾತುಕತೆಗಾಗಿ ಇರಾನ್ ಯುರೋಪಿಯನ್ ಯೂನಿಯನ್ ನೆರವಿಗೆ ಮೊರೆಹೋಗಿರುವುದು ಜಾಗತಿಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇರಾನ್ ಅಧಿಕಾರಿಗಳು ಯುದ್ಧ…
ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ತಮ್ಮ ಬಜೆಟ್‌ನಲ್ಲಿ ಘೋಷಿಸಿರುವ ಹಣಕಾಸು ನೀತಿಗಳು ಹಾಗೂ ಇನ್ನೂ ಅನೇಕ ನೀತಿಗಳು, ಪ್ರತಿ ವರ್ಷದಂತೆ ಈ ಬಾರಿಯೂ ಏ.1ರಿಂದ ಜಾರಿಗೆ ಬರುತ್ತಿವೆ. ಇವು ದೈನಂದಿನ ಜೀವನದಲ್ಲಿ ಸಾಕಷ್ಟು ಬದಲಾವಣೆ ತರಲಿವೆ. ಏನೆಲ್ಲಾ ಬದಲಾವಣೆ…
ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಅಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿ ಕುಟುಂಬ ಸದಸ್ಯರಿಗೆ ಹಾಗೂ ಗಾಯಳು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು.
ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ತಾಲೂಕಿನ ಹೊಸಂಗಡಿ ಗ್ರಾಮದ ಪಾರ್ದೊಟ್ಟು ಪ್ರದೇಶದಲ್ಲಿ ದಾರುಣ ಘಟನೆೊಂದು ನಡೆದಿದ್ದು, ಕೇರಳ ಮೂಲದ ಕಾರ್ಮಿಕನೋರ್ವ ವಿದ್ಯುತ್ ಶಾಕ್ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಜೋಸೆಫ್ ತೋಮಸ್ (69) ಎಂದು ಗುರುತಿಸಲಾಗಿದೆ. ಈತ ಕೇರಳದಿಂದ ಬಂದು ಹೊಸಂಗಡಿಯಲ್ಲಿ ಶಾಜು.ಪಿ.ಟಿ ಎಂಬವರ…
















