ಗುಂಡ್ಯ ಶಿರಾಡಿ ಘಾಟ್ ನಲ್ಲಿ ಕಾರು ಬಸ್ ಅಫಘಾತ ಮೂವರು ಸಾವು
ಬೆಳ್ತಂಗಡಿ: ಶಿರಾಡಿ ಘಾಟಿಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಕಾರು ಮತ್ತು ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು ಹೊಡೆತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರು…
ಚನ್ನಗಿರಿ: ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿ, ಒರ್ವ ಸಾವು 20ಮಂದಿಯ ಸ್ಥಿತಿ ಗಂಭೀರ ಹಲವರಿಗೆ ಗಾಯ
ದಾವಣಗೆರೆ, ಮೇ 08: ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಯುವಕನನ್ನು ದರ್ಶನ್ (21)…
ವಿಪತ್ತು ನಿರ್ವಹಣೆಯಲ್ಲಿ ಸಮನ್ವಯ ಮತ್ತು ಸೇವಾಭಾವ ಮುಖ್ಯ
ಸಕಲೇಶಪುರ, ಜುಲೈ 2: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಆಶ್ರಯದಲ್ಲಿ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಘಟಕ ಪ್ರತಿನಿಧಿಗಳು ಹಾಗೂ ಸಂಯೋಜಕರ ಕೋರ್…
ಮನೆ ಕುಸಿದು ಮೂವರ ದುರ್ಮರಣ ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ನಡೆದ ದುರ್ಘಟನೆ
ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಮನೆಯೊಂದು ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಅವಘಡದ …
“ಮಲೆಯಡ್ಕ MCK ಹಾಟ್ ಮಿಕ್ಸ್ ಘಟಕಕ್ಕೆ ಅಧಿಕಾರಿಗಳ ಭೇಟಿ; ಸ್ಥಳೀಯರ ಅಹವಾಲು ಪರಿಶೀಲನೆ”
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ ಪಂಗಡಗಳ ಆಯೋಗ, ದೂರು ಅರ್ಜಿ ಸಲ್ಲಿಕೆಯಾಗಿದ್ದು ಸದ್ರಿ…
ವಸತಿ ಪ್ರದೇಶದಲ್ಲೇ ಹಾಟ್ ಮಿಕ್ಸ್ ಘಟಕ? ರಾಷ್ಟ್ರೀಯ ಆಯೋಗದ ನಿರ್ದೇಶನದ ಮೇರೆಗೆ ಇಂದು ಸ್ಥಳ ಪರಿಶೀಲನೆ
ಬೆಳ್ತಂಗಡಿ, ಜೂನ್ 29: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಲೆಯಡ್ಕ ಪ್ರದೇಶದಲ್ಲಿ ವಸತಿ ಪ್ರದೇಶದೊಳಗೆ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಹಾಟ್ ಮಿಕ್ಸ್ ಹಾಗೂ ಕಾಂಕ್ರೀಟ್ ಮಿಶ್ರಣ ಘಟಕದ ವಿರುದ್ಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮತ್ತು ಉಪ ವಿಭಾಗಾಧಿಕಾರಿಗಳು…
ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ
ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ…
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ
ಧರ್ಮಸ್ಥಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ…
ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ
ಬೆಳ್ತಂಗಡಿ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ಹಾಗೂ ಚಾರಣ ಪ್ರಿಯರ ನೆಚ್ಚಿನ ಗಮ್ಯಸ್ಥಾನವಾದ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದ್ದು, ಪ್ರವಾಸಿಗರು ಕೆಲವು ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅರಣ್ಯ ಇಲಾಖೆ…
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ…














