ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರಿಗೆ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಯನ್ನು ಪರಿಗಣಿಸಿ, ಸ್ವಿಟ್ಜರ್‌ಲ್ಯಾಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ…
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್
ಗುರುವಾಯನಕೆರೆ: ಈ ಬಾರಿಯ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮೌರ್ಯ ವೈ ಡಿ 99.9783489 ಪರ್ಸೆಂಟೈಲ್ ಪಡೆದು 673 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ 271 ನೇ ರಾಂಕ್ ಗಳಿಸಿದ್ದಾರೆ ಹಾಗೂ…
ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ, ಜು.16: ಚಿರಂಜೀವಿ ಯುವಕ ಮಂಡಲ ಕಾನರ್ಪ–ಕಡಿರುದ್ಯಾವರ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ಸಭೆಯು ಯುವಕ ಮಂಡಲದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಲೋಕೇಶ್ ಪಣಿಕಲ್,…
ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ
ಬಂಟ್ವಾಳ : ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ. ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.…
“ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ
ಸೋಮಂತಡ್ಕ: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಳವಡಿಸಲಾಗಿರುವ ದಾರಿದೀಪಗಳು ಕೆಲ ದಿನಗಳಿಂದ ಸಂಜೆಯಾಗುತ್ತಿದ್ದಂತೆ ನಗರಕ್ಕೆ ಅಲಂಕಾರ ಮಾಡಿದಂತೆ ಬೆಳಕು ಚೆಲ್ಲುತ್ತಿದ್ದವು. ಆದರೆ ಇದೀಗ ಸೋಮಂತಡ್ಕ ಪೇಟೆಯ ಒಂದು ಬದಿಯ ದಾರಿದೀಪಗಳು ಬೆಳಗದೆ ಕತ್ತಲು ಆವರಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಮೊಬೈಲ್‌ಗಷ್ಟೇ ಅಲ್ಲ, ಹೆದ್ದಾರಿ…
ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ
ಪುತ್ತೂರು, ಜು.15: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರತಿಷ್ಠಿತ ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ. ಜುಲೈ 18ರಂದು ಪುತ್ತೂರಿನ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ…
ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ
ಬೆಂಗಳೂರು: ಮಾಸ್ಕ್ ಧರಿಸಿ ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ರಾತ್ರಿ ದಿಢೀರ್ ಸಿಟಿ ರೌಂಡ್ಸ್ ಕೈಗೊಂಡು ಪ್ರಯಾಣಿಕನ ಸೋಗಿನಲ್ಲಿ BMTC ಬಸ್ ಗಳ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ವೇಳೆ ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್ ನಿಂದ…
















