ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

ಹಲವು ವರ್ಷಗಳಿಂದ ಡಾಮರೀಕರಣದ ಭಾಗ್ಯವಿಲ್ಲ; ಗುಂಡಿಗಳ ರಸ್ತೆಯಾಗಿ ಮಾರ್ಪಟ್ಟ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ, ಜೀವ ಕೈಯಲ್ಲಿ ಹಿಡಿದು ಸಂಚಾರ! ಬೆಳ್ತಂಗಡಿ: ಧರ್ಮಸ್ಥಳ–ಪಜಿರಡ್ಕ ಸಂಪರ್ಕಿಸುವ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ ಕಳೆದ 17ವರ್ಷಗಳ ಹಿಂದೆ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿ ಆಗಿದ್ದು ಇದೀಗ ಮತ್ತೆ…

ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

ಬೆಳ್ತಂಗಡಿ, ಜು. 5: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯು ಇಂದು ಮಲೆಯಡ್ಕದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತದ ಅಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ. ನಡ ಗ್ರಾಮದ ಮಲೆಯಡ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿರುವ ವಿವಾದಿತ ಹಾಟ್ ಮಿಕ್ಸ್ ಘಟಕದ ವಿವಾದ…

ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

ಚಿಕ್ಕಮಗಳೂರು (ಜುಲೈ 03): ವಿದ್ಯುತ್ ಆಘಾತದಿಂದ ಬೃಹತ್‌ ಗಾತ್ರದ ಕಾಡಾನೆ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಅಧಿಕಾರಿಗಳಿಗೆ ಕಾಡುತ್ತಿದೆ. ಕಾಡಲ್ಲಿ ದಂತ ಹೊಂದಿದ್ದ ಬೃಹತ್…

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ…

ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಬ್ಬರದ ಮಳೆಯಾಗುತ್ತಿದೆ. ಮಳೆಯ ಅಬ್ಬರದಿಂದ ಹೊನ್ನಾವರ ತಾಲೂಕಿನ ರಾಮತೀರ್ಥ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಹೆದ್ದಾರಿಯ ಮೇಲೆ ಬಿದ್ದಿದೆ.ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಮಾಡದ ಕಾರಣ ದೊಡ್ಡ ಅವಘಡ ಸಂಭವಿಸುವುದು…

ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

ವ್ಯಸನ ತೊರೆದು ಮೌಲ್ಯಯುತ ಜೀವನ ನಡೆಸಿ: ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ರಿ., ಸಕಲೇಶಪುರ ಇದರ ವತಿಯಿಂದ ಆಯೋಜಿಸಲಾದ ನವಜೀವನೋತ್ಸವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು…

ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆರವರು…

Ujire: ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ಡಿ. 10 ರಂದು ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಿಸಿ ಮಾತನಾಡಿದ ಮುಖ್ಯ ಅತಿಥಿ, ಶ್ರೀ ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳಾದ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

ಸಕಲೇಶಪುರ: ಸಕಲೇಶಪುರ ತಾಲೂಕಿನ ಕರಗೂರು ಕೂಡಿಗೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ” ಶ್ರೀ ವಾಯುಪುತ್ರ ದೇವಾಲಯಕ್ಕೆ ಶ್ರೀ ಕ್ಷೇತ್ರದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ 2,00,000/- ಲಕ್ಷ ರೂಗಳನ್ನು…

ಗುಂಡ್ಯ ಶಿರಾಡಿ ಘಾಟ್ ನಲ್ಲಿ ಕಾರು ಬಸ್ ಅಫಘಾತ ಮೂವರು ಸಾವು

ಬೆಳ್ತಂಗಡಿ: ಶಿರಾಡಿ ಘಾಟಿಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಕಾರು ಮತ್ತು ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು ಹೊಡೆತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರು…

You Missed

ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ
“ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ
“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ
ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ