ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.  ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್…

ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. World Health Organization (WHO) ಹಾಗೂ ಸ್ವಿಸ್ ಆರೋಗ್ಯ ಅಧಿಕಾರಿಗಳು, ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV…

ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

ಬೆಳ್ತಂಗಡಿ: ಮುಂಡಾಜೆ ಭಾಗದಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಹಳೆಯ ಬಸ್ ತಂಗುದಾಣಗಳನ್ನು ತೆರವುಗೊಳಿಸಲಾಗಿತ್ತು. ಬಳಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆದ್ದಾರಿ ಬದಿಯಲ್ಲಿ ತಾತ್ಕಾಲಿಕ ರೀತಿಯಲ್ಲಿ ತಗಡು ಶೀಟಿನಿಂದ ಹೊಸ ತಂಗುದಾಣಗಳನ್ನು ನಿರ್ಮಿಸಲಾಗಿದೆ. ಆದರೆ ಈ ತಂಗುದಾಣಗಳ ಗುಣಮಟ್ಟ ಇದೀಗ ಸಾರ್ವಜನಿಕರ…

ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

ಚೆನ್ನೈ: Vijay ನೇತೃತ್ವದ Tamilaga Vettri Kazhagam ಪಕ್ಷವು ತಮಿಳುನಾಡು ರಾಜಕೀಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತ ಇನ್ನೂ ದೂರವಾಗಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎನ್ನಲಾಗಿದೆ. ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಟಿವಿಕೆಗೆ Indian National…

ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

ಬೆಂಗಳೂರು: ಮಹಿಳೆಯರ ಜೊತೆಗಿನ ವೈರಲ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ರದ್ದು ಪಡಿಸಿದ್ದು, ಕೂಡಲೇ ಜಾರಿಗೆ ಬರುವಂತೆ ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗೆಂದೇ ಡೈರೆಕ್ಟರ್‌ ಜನರಲ್‌ ಆಫ್‌…

ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ…

ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಕೋಲ್ಕತ್ತಾ ಸಮೀಪದ ಮಧ್ಯಮಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುವೇಂದು ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್…

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.11 ವರ್ಷದ ನಿಷ್ಕ್ ಅವರು ಏಪ್ರಿಲ್…

ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

ಉಜಿರೆ: ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ 2026 ಅಂಗವಾಗಿ ಆಯೋಜಿಸಲಾದ ರಾಷ್ಟ್ರ ಮಟ್ಟದ ಕಾರ್ಟೂನ್ ಸ್ಪರ್ಧೆಯಲ್ಲಿ ಕರ್ನಾಟಕದ ಶೈಲೇಶ್ ಉಜಿರೆ ಅವರು ತೃತೀಯ ಬಹುಮಾನವನ್ನು ಗಳಿಸಿ ಗಮನ ಸೆಳೆದಿದ್ದಾರೆ. “ಯುದ್ಧದ ಕಾಲದಲ್ಲಿ ವಿದೇಶ ಪ್ರವಾಸವನ್ನು ತೊರೆದು, ಶಾಂತಿ ಮತ್ತು ಹಸಿರಿನಿಂದ ಕೂಡಿದ ಬಸ್ತರ್…

ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ನೀಟ್ ಅಕಾಡೆಮಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ತರಬೇತಿ ನೀಡುವ ಉದ್ದೇಶದಿಂದ ವಿಶೇಷ ಕೋಚಿಂಗ್ ಕಾರ್ಯಕ್ರಮವನ್ನು ಆರಂಭಿಸಿದೆ. ಸಂಸ್ಥೆಯ ಪ್ರಕಟಣೆಯ ಪ್ರಕಾರ, ಕರ್ನಾಟಕದ ಮಟ್ಟದಲ್ಲಿ ಅತ್ಯುತ್ತಮ ತರಬೇತಿ ನೀಡುವ ಉದ್ದೇಶದಿಂದ ಈ ಅಕಾಡೆಮಿ…

You Missed

ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ
ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.
ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:
ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು
ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ
ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ