ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ‌ಬೆಂಗಳೂರು, ಇವರ ಮಾರ್ಗದರ್ಶನದಲ್ಲಿ ತೇರಪಂಥ್ ಸಭಾಭವನದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ನಡೆಯಿತು.

ಶಿಬಿರವನ್ನು ಆರಕ್ಷಕ ನಿರೀಕ್ಷಕರಾದ ವನರಾಜ್ ವಿ.ಸಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಮದ್ಯಪಾನವು ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಯುವಜನತೆ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಇಂತಹ ಮದ್ಯವರ್ಜನ ಶಿಬಿರಗಳು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ,” ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ ಎಂದು ಹೇಳಿದರು.

ಶಿಬಿರದಲ್ಲಿ ಭಾಗವಹಿಸಿದವರಿಗೆ ಮದ್ಯಪಾನದ ದುಷ್ಪರಿಣಾಮಗಳು, ಕುಟುಂಬದ ಮೇಲೆ ಬೀರುವ ಪರಿಣಾಮಗಳು ಹಾಗೂ ವ್ಯಸನಮುಕ್ತ ಜೀವನದ ಅಗತ್ಯತೆ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರೇಖಾ ಸುರೇಶ್, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಾದ ಗೌರೀಶ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಧೀರ್ ಎಸ್.ಎಲ್, ವರ್ತಕ ಸಂಘದ ಅಧ್ಯಕ್ಷರಾದ ಮಧು ಕುಮಾರ್, ಚಂದ್ರ ಶೇಖರ ಹಾನುಬಾಳು, ಹರೀಶ್ ಹಾನುಬಾಳು, HR ಸುರೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಗಿರೀಶ್ ಮಂಜುನಾಥ್, ನಲ್ಲುಲ್ಲಿ ಈರಪ್ಪ, ಮಹೇಶ್ ಹೆತ್ತೂರು, ಸಮಿತಿಯ ಉಪಾಧ್ಯಕ್ಷರಾದ ಶ್ರೀನಿವಾಸ, ಬಲ್ಕಿಸ್ ರಾಣಿ, ಪತ್ರಕರ್ತರಾದ ಯೋಗೇಶ್, ಯೋಜನಾಧಿಕಾರಿ ರಾಜೇಶ್ ಎಂ ಕಾನರ್ಪ, ಮುಖೇಶ್, ನಂದಕುಮಾರ್, ಫಿಲೋಮಿನಾ ಡಿಸೋಜ, ಮೋಹಿನಿ, ಚಿರಂತ್, ಶೌರ್ಯವಿಪತ್ತು ನಿರ್ವಹಣಾ ಘಟಕದ ಮದುವರನ್, ಪ್ರಸನ್ನ, ರಮೇಶ್, ಮಂಜುನಾಥ್, ರಾಮು, ಷಣ್ಮುಖ, ಹರೀಶ್ ಲೀಲಾವತಿ, ಗುರು ಪ್ರಕಾಶ್, ದಿವ್ಯ , ಧನ್ಯ , ಕುಮಾರಿ, ಶ್ಯಾಮಲಾ, ಹಾಗೂ ಸೇವಾ ಪ್ರತಿನಿಧಿಯವರು, ಮೊದಲಾದವರು ಉಪಸ್ಥಿತರಿದ್ದರು

Spread the love
  • Related Posts

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕೊಟ್ಟಾಯಂ (ಕೇರಳ): ಕೇರಳದಾದ್ಯಂತ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಕೋಟ್ಯಂತರ ಆನೆ ಪ್ರಿಯರ ಹೃದಯ ಗೆದ್ದಿದ್ದ ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಭಾನುವಾರ ಸಿಡಿಲು ಬಡಿದು ದುರಂತವಾಗಿ ಸಾವನ್ನಪ್ಪಿದೆ. ಎರಟ್ಟುಪೆಟ್ಟಾ ಬಳಿಯ ಮೇಲಂಪಾರದಲ್ಲಿ ಈ ಆಘಾತಕಾರಿ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

    Spread the love

    You Missed

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 7 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 7 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 10 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 16 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 13 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”