ಸಿ.ಎಂ ಬಸವರಾಜು ಬೊಮ್ಮಾಯಿ ಸಂಪುಟಕ್ಕೆ 29 ನೂತನ ಸಚಿವರ ಆಯ್ಕೆ!

ಬೆಂಗಳೂರು: ರಾಜ್ಯದ ನೂತನ ಸಚಿವರಾಗಿ 29 ಶಾಸಕರು ಆಯ್ಕೆಯಾಗಿದ್ದು ಇಂದು ಮದ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗಆರ್.

ಅಶೋಕ್- ಪದ್ಮನಾಭ ನಗರ

ಬಿ.ಸಿ ಪಾಟೀಲ್ – ಹಿರೇಕೇರೂರು

ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

ಉಮೇಶ್ ಕತ್ತಿ- ಹುಕ್ಕೇರಿ

ಎಸ್.ಟಿ.ಸೋಮಶೇಖರ್- ಯಶವಂತಪುರ

ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

ಬೈರತಿ‌ ಬಸವರಾಜ – ಕೆ ಆರ್ ಪುರಂ

ಮುರುಗೇಶ್ ನಿರಾಣಿ – ಬಿಳಿಗಿ

ಶಿವರಾಂ ಹೆಬ್ಬಾರ್- ಯಲ್ಲಾಪುರ

ಶಶಿಕಲಾ ಜೊಲ್ಲೆ- ನಿಪ್ಪಾಣಿ

ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

ಸುನೀಲ್ ಕುಮಾರ್ – ಕಾರ್ಕಳ

ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

ಗೋವಿಂದ ಕಾರಜೋಳ-ಮುಧೋಳ

ಮುನಿರತ್ನ- ಆರ್ ಆರ್ ನಗರ

ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

ಹಾಲಪ್ಪ ಆಚಾರ್ – ಯಲ್ಬುರ್ಗ

ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

ಪ್ರಭು ಚೌವ್ಹಾಣ್ – ಔರಾದ್

ವಿ ಸೋಮಣ್ಣ – ಗೋವಿಂದ್ ರಾಜನಗರ

ಎಸ್ ಅಂಗಾರ-ಸುಳ್ಯ

ಆನಂದ್ ಸಿಂಗ್ – ಹೊಸಪೇಟೆ

ಸಿ ಸಿ‌ ಪಾಟೀಲ್ – ನರಗುಂದ

ಬಿ.ಸಿ. ನಾಗೇಶ್ – ತಿಪಟೂರು

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ