ದ್ವಿತೀಯ ಪಿ.ಯು.ಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಶುಭ ಸುದ್ಧಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಕುರಿತು ಸರಕಾರದಿಂದ ಹೈಕೋರ್ಟ್ ಗೆ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದ್ರೇ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದ್ರೇ ವಿದ್ಯಾರ್ಥಿಗಳು ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡೋದಾಗಿ ತಿಳಿಸಿದೆ.

ಈ ಕುರಿತಂತೆ ಇಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ತನ್ನ ಹೇಳಿಕೆಯನ್ನು ಸಲ್ಲಿಸಿದ್ದು, ಶೇ.35ರಷ್ಟು ಅಂಕಗಳನ್ನು ನೀಡುವ ಮೂಲಕ, ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ.

ಶೇ.35ರಷ್ಟು ಅಂಕ ನೀಡಿ ಪಾಸ್ ಮಾಡೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ತಮ್ಮ ನಿರ್ಧಾರವನ್ನು ತಿಳಿಸಿದೆ. ಹೀಗಾಗಿ ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಿದೆ.

ಈ ಮೊದಲು ಸರ್ಕಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗ್ರೇಡ್ ನೀಡೋ ಮೂಲಕ ಪಾಸ್ ಮಾಡಲು ನಿರ್ಧರಿಸಿತ್ತು. ಬಳಿಕ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಅಂಕಗಳನ್ನು ನೀಡಲಾಗುತ್ತದೆ ಎಂಬುದಾಗಿ ಪ್ರಕಟಿಸಿತ್ತು. ದ್ವಿತೀಯ ಪಿಯು ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಿರಲಿಲ್ಲ. ಇದರಿಂದಾಗಿ ರಿಪೀಟರ್ಸ್ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಸಿದಂತ ಸಂದರ್ಭದಲ್ಲಿ ಸರ್ಕಾರ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡೋ ನಿರ್ಧಾರವನ್ನು ಕೋರ್ಟ್ ಗೆ ತಿಳಿಸಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ