ಬೆಂಗಳೂರು : ಮಾರ್ಚ್ 2020ರಲ್ಲಿ ನಡೆದಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಇಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.kar.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಇಂದು(28-08-2020)ರಂದು ಮಾರ್ಚ್ 2020ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದ ಫಲಿತಾಂಶವನ್ನು ಇಲಾಖಾ ವೆಬ್ ಸೈಟ್ www.pue.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.