ಕೇರಳ ವಿಮಾನ ದುರಂತ ಇಬ್ಬರು ಪೈಲಟ್ ಸಹಿತ 16 ಮಂದಿ ಸಾವು!

ತಿರುವನಂತಪುರ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದ ವಿಮಾನ 35 ಅಡಿ ಆಳದ ಪ್ರಪಾಾತಕ್ಕೆ ಬಿದ್ದಿದೆ ಎಂದು ನಿರ್ದೇಶಕ ಅರುಣ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ

ವಂದೇ ಮಾತರಂ ವಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ ವಿಮಾನ 191 ಮಂದಿ ಪ್ರಯಾಣಿಕರನ್ನು ಹೊತ್ತು ತಾಯ್ನಾಡಿಗೆ ಮರಳುತ್ತಿತ್ತು. ಕೊಯೀಂಕೋಡ್ ನ ಕರೀಪುರ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಆಗುವ ವೇಳೆಯಲ್ಲಿ ವಿಮಾನ ನೆಲಕ್ಕೆ ಉರುಳಿದ್ದು, ದುರ್ಘಟನೆ ಸಂಭವಿಸಿದೆ.

“ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಐಎಕ್ಸ್ 1344 ಬಿ -737 ವಿಮಾನವಾಗಿತ್ತು.

174ಮಂದಿ ಪ್ರಯಾಣಿಕರು 10 ಹಸುಗೂಸು, 2ಪೈಲಟ್ ಸೇರಿದಂತೆ 5ಮಂದಿ ಸಿಬ್ಬಂದಿಗಳು ಸೇರಿ 191 ಜನ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

10ವರ್ಷದೊಳಗಿನ 41 ಮಕ್ಕಳು ಇದ್ದು ಇದರಲ್ಲಿ 5 ವರ್ಷದೊಳಗಿನ28 ಮಕ್ಕಳು ಇದ್ದರೆಂದು ತಿಳಿದು ಬಂದಿದೆ

ಈ ದುರಂತದಲ್ಲಿ ಇಬ್ಬರು ಪೈಲಟ್ ಸಹಿತ 16 ಮಂದಿ ಸಾವನ್ನಪ್ಪಿದ್ದು ಇನ್ನು 123ಮಂದಿಗೆ ಗಾಯಗೊಂಡಿದ್ದು. 15 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

HELPLINE NUMBERS: 0495-2376901 (Helpline number for relatives of passengers); 0483-2719493 (Control room number at Kozhikode airport); 0097165970303 (Control room number at Sharjah airport in UAE); 009710565463903 (Control room number at Dubai airport); 009710543090572 (Control room number at Dubai airport)

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್‌, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…

    Spread the love

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    ಮೋಸ ಹೋಗುವವರು ಇರುವವರೆಗೂ ಮೋಸಮಾಡುವವರು ಜೀವಂತ ಇರುತ್ತಾರೆ ಹಾಗಂತಾ ನಾವು ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಸ್ವಲ್ಪ ಯಮಾರಿದ್ರು ಖಾತೆಯಿಂದ ಮಾಯವಾಗಬಹುದು. ಹಣ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ರೀತಿಯಲ್ಲಿ ಹಣ ಕಳೆದುಕೊಂಡವರನ್ನು ಕಾಣಬಹುದು ಹಾಗೆ ಮೋಸ ಮಾಡುವವರು ಬೇರೆ ಬೇರೆ…

    Spread the love

    You Missed

    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    • By admin
    • December 17, 2024
    • 87 views
    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    • By admin
    • December 15, 2024
    • 49 views
    ರುಡ್ ಸೆಟ್ ಸಂಸ್ಥೆ,  ಉಜಿರೆಯಲ್ಲಿ  ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    • By admin
    • December 14, 2024
    • 53 views
    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ,  ಪಾವತಿಗೂ ಮುನ್ನಾ ಜಾಗೃತರಾಗಿ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    • By admin
    • December 12, 2024
    • 136 views
    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 75 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 86 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ