ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಗುರುವಾಯನಕೆರೆ ಅಯ್ಯಪ್ಪ ಮಂದಿರದ ರಸ್ತೆಯ ಕಂಚಿಂಜೆ ಕೋಡಿಬೈಲು ಸಂಪರ್ಕ ರಸ್ತೆಯಲ್ಲಿ ಬದಿಯ ಗಿಡ ಗಂಟ್ಟಿಗಳನ್ನು ತೆಗೆಯುವ ಸ್ವಚ್ಚತಾ ಕಾರ್ಯಕ್ರಮ ಸಂಘದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಅವರ ಮುಂದಾಳತ್ವದಲ್ಲಿ ಅ 2 ರಂದು ಆದಿತ್ಯವಾರ ಹಮ್ಮಿಕೊಳ್ಳಲಾಯತು.

ಸಂಘದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಗೌರವಾಧ್ಯಕ್ಷ ಎನ್. ಎ. ಗೋಪಾಲ್ ಅಳದಂಗಡಿ ಹಾಗೂ ಪಧಾದಿಕಾರಿಗಳು ಸರ್ವಸದಸ್ಯರು ಉಪಸ್ಥಿತರಿದ್ದರು

Spread the love
  • Related Posts

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    ಬೆಂಗಳೂರು: ಮಧ್ಯಪ್ರಾಚ್ಯ ಯುದ್ದ (Middle East War) ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ.ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ…

    Spread the love

    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಬಗ್ಗೆ ಪರಿಸರ, ಅರಣ್ಯ ಮತ್ತು…

    Spread the love

    You Missed

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    • By admin
    • April 3, 2026
    • 23 views
    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    • By admin
    • April 3, 2026
    • 24 views
    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    • By admin
    • April 2, 2026
    • 29 views
    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    • By admin
    • April 1, 2026
    • 19 views
    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 37 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    • By admin
    • April 1, 2026
    • 45 views
    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”