4 ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಅಂತಿಮ ಸಿದ್ಧತೆ ನಡೆಸುತ್ತಿರುವ ಕೇಂದ್ರ ಸರಕಾರ

ನವದೆಹಲಿ: ಸರಕಾರಿ ಸೊತ್ತನ್ನು ಮಾರಾಟ ಮಾಡುವ ಹಾಗೂ ಸರಕಾರಿ ಆದಾಯವನ್ನು ಹೆಚ್ಚಿಸುವ ನೂತನ ಕ್ರಮವಾಗಿ ಸರಕಾರಿ ಸ್ವಾಮ್ಯದ ನಾಲ್ಕು ಮಧ್ಯಮ ಗಾತ್ರದ ಬ್ಯಾಂಕ್‌ಗಳ ಅಂತಿಮ ಪಟ್ಟಿಯನ್ನು ಕೇಂದ್ರ ಸರಕಾರ ಸಿದ್ಧಪಡಿಸಿದೆ.

ಅಂತಿಮ ಪಟ್ಟಿಯಲ್ಲಿರುವ ನಾಲ್ಕು ಬ್ಯಾಂಕ್‌ಗಳೆಂದರೆ ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಹಾಗೂ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಎಂದು ಹೆಸರು ಹೇಳಲಿಚ್ಛಿಸದ ಇಬ್ಬರು ಅಧಿಕಾರಿಗಳು ರಾಯ್ಟರ್ಸ್‌ಗೆ ತಿಳಿಸಿದ್ದಾರೆ.

ಆಯ್ಕೆ ಮಾಡಲಾದ ಬ್ಯಾಂಕ್‌ಗಳಲ್ಲಿ ಎರಡು ಬ್ಯಾಂಕ್‌ಗಳು ಎಪ್ರಿಲ್‌ನಲ್ಲಿ ಆರಂಭವಾಗುವ ವಿತ್ತೀಯ ವರ್ಷ 2021/22ರಲ್ಲಿ ಮಾರಾಟ ಮಾಡಲು ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನ್ನ ಮೊದಲ ಸುತ್ತಿನ ಖಾಸಗೀಕರಣದಲ್ಲಿ ಕೇಂದ್ರ ಸರಕಾರ ಮಧ್ಯಮ ಗಾತ್ರದಿಂದ ಸಣ್ಣ ಬ್ಯಾಂಕ್‌ಗಳ ವರೆಗೆ ಪರಿಗಣಿಸಿದೆ.ಮುಂದಿನ ದಿನಗಳಲ್ಲಿ ದೇಶದ ಕೆಲವು ದೊಡ್ಡ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವತ್ತ ಗಮನ ಹರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಭಾರತದ ಅತೀ ದೊಡ್ಡ ಸಾರ್ವಜನಿಕ ರಂಗದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಹುತೇಕ ಶೇರುಗಳನ್ನು ಕೇಂದ್ರ ಸರಕಾರ ಉಳಿಸಿಕೊಳ್ಳಲು ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ