ನಾಲ್ವರು ಯುವಕರೊಂದಿಗೆ ಓಡಿ ಹೋದ ಯುವತಿ: ಚೀಟಿ ಎತ್ತುವ ಮೂಲಕ ವರ ಪ್ರಾಪ್ತಿಸಿ ವಿವಾಹ ಮಾಡಿಸಿದ ಗ್ರಾಮಸ್ಥರು

ಉತ್ತರಪ್ರದೇಶ: ನಾಲ್ವರು ಯುವಕರೊಂದಿಗೆ ಓಡಿ ಹೋದ ಯುವತಿಗೆ ಯಾರೊಂದಿಗೆ ವಿವಾಹ ಮಾಡೋದು‌ ಎಂದು ಗೊತ್ತಾಗದೇ ಚೀಟಿ ಎತ್ತಿ ಅದರಲ್ಲಿ ಹೆಸರು ಬಂದ ಯುವಕನೊಂದಿಗೆ ಮದುವೆ ಮಾಡಿಸಿದ ಘಟನೆ ನಡೆದಿದೆ.

ಇಂತಹದೊಂದು ವಿಚಿತ್ರ ಘಟನೆ ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಅಜೀಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಗ್ರಾಮದ ಹುಡುಗಿ ನಾಲ್ವರು ಹುಡುಗರ ಜೊತೆ ಮನೆ ಬಿಟ್ಟು ಹೋಗಿದ್ದು, ಅವರಲ್ಲೊಬ್ಬ ಯುವಕನ ಸಂಬಂಧಿ ಮನೆಯಲ್ಲಿ ವಾಸ್ತವ್ಯ ಹೂಡಿದ್ದಳು. 5 ದಿನವಾದರೂ ಮಗಳು ಪತ್ತೆಯಾಗದಿದ್ದಾಗ ಪೋಷಕರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಪೊಲೀಸರ ಜೊತೆ ಗ್ರಾಮಸ್ಥರು ಸಹ ಹುಡುಕಾಟಕ್ಕೆ ಮುಂದಾಗಿದ್ದು, ಅಂತಿಮವಾಗಿ ಹುಡುಗಿ ನಾಲ್ವರು ಯುವಕರೊಂದಿಗೆ ಸಿಕ್ಕಿಬಿದ್ದಿದ್ದಳು. ಕೊನೆಗೆ ಯಾರೊಂದಿಗೆ ಮದುವೆ ಮಾಡೋದು ಅಂತಾ‌ ಗೊತ್ತಾಗದೇ‌ ಗ್ರಾಮಸ್ಥರು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 25 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 88 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 210 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 35 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 25 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 21 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ