ರಾಜ್ಯದಲ್ಲಿ ಇನ್ಮುಂದೆ ನಡೆಯಲ್ಲ ಗೋ ಕಳ್ಳರ ಆಟ! ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಕೆಲವಾರಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಕಾಯ್ದೆಯನ್ನು ಕೊನೆಗೂ ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.

ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ಹೇರಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದ್ರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದ್ರೆ 3 ವರ್ಷದಿಂದ 7 ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಜೊತೆಗೆ, 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!