ರಾಜ್ಯ ಸರಕಾರವು ಕರಾವಳಿಯ 5 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ

ಮಂಗಳೂರು: ರಾಜ್ಯ ಸರಕಾರವು  ಕರಾವಳಿಯ 5 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾಗಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು.

🔹ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಯ್ಕ್ ಜಿ. ಯವರನ್ನು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಪುತ್ತೂರಿನಲ್ಲಿ ಚೆಲುವಯ್ಯ ಅವರು ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

🔸ಉಡುಪಿ ನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸದಾಶಿವ ರಾಮಪ್ಪ ಗವರೋಜರನ್ನು ಕುಂದಾಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

🔹ಕುಂದಾಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹರೀಶ್ ಆರ್ ರನ್ನು ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

🔸ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೌನೇಶ್ ರನ್ನು ಚಿಕ್ಕಮಗಳೂರು ನಗರ ಠಾಣೆ (ಅಪರಾಧ ವಿಭಾಗ) ಕ್ಕೆ ವರ್ಗಾವಣೆ ಮಾಡಲಾಗಿದೆ.

🔹ಉತ್ತರ ಕನ್ನಡ ಜಿಲ್ಲೆಯ ಡಿ.ಎಸ್.ಬಿ ತಟ್ಟಿಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಯಶ್ರೀ ಶಾನಭಾಗರನ್ನು ಶಿರಸಿ ಹೊಸಮಾರುಕಟ್ಟೆ ಠಾಣೆ (ಅಪರಾಧ ವಿಭಾಗ) ಕ್ಕೆ ವರ್ಗಾವಣೆ ಮಾಡಲಾಗಿದೆ.

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 325 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 137 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ