ರಾಜ್ಯದ 65 ಪೋಲಿಸ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು:   ರಾಜ್ಯದ 65 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿ ಶಿವಕುಮಾರ್.ಬಿ ಅವರನ್ನು ನೇಮಕ ಮಾಡಲಾಗಿದೆ.

ಇನ್ನುಳಿದಂತೆ ವಿಟ್ಲ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಾಲಗಿದೆ. ಅದರಂತೆ  ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ನಾಗರಾಜ್ ಡಿ.ಕೆ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೇ ವಿಟ್ಲ ಪೊಲೀಸ್ ಠಾಣೆಗೆ ನಾಗರಾಜ್ ಎಚ್. ಇ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

READ ALSO