ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರವು ತನ್ನ ಸಂಪುಟ ವಿಸ್ತರಣೆಯನ್ನು ನಡೆಸಿದ್ದು, ಒಟ್ಟು 7 ಮಂದಿ ನೂತನ ಶಾಸಕರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ.
ಉಮೇಶ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಎಸ್.ಅಂಗಾರ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ ಲಭ್ಯವಾಗಿದೆ.