ಸಂಕ್ರಾಂತಿ ಯಿಂದ ಪದವಿ ತರಗತಿಗಳು ಪುನರಾರಂಭ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ಪದವಿ ತರಗತಿಗಳ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಮುಂದಿನ ಸಂಕ್ರಾಂತಿ ಬಳಿಕ ಭೌತಿಕ ತರಗತಿ (ಆಫ್‌ಲೈನ್‌) ಪ್ರಾರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ನಂತರ ಅವರು ಈ ಮಾಹಿತಿ ನೀಡಿದರು.

ಸಭೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 527 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 132 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 57 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 40 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 72 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 43 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”