ನಾಳೆ ವರ್ಗಾವಣೆಗೊಳ್ಳಲಿದೆ 8ನೇ ಕಂತಿನ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತ ನೇರ ರೈತರ ಖಾತೆಗೆ!

ನವದೆಹಲಿ: 8ನೇ ಕಂತಿನ ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯ ಮೊತ್ತ ನಾಳೆ ರೈತರ ಖಾತೆಗಳಿಗೆ ವರ್ಗಾವಣೆಗೊಳ್ಳಲಿದೆ.

ಇದರ ಬೆನ್ನಲ್ಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ದೇಶದ ರೈತರೊಂದಿಗೆ ಸಂವಾದ ನಡೆಸಲಿದ್ದು, ಅದಕ್ಕೂ ಮೊದಲು 19,000 ಕೋಟಿ ರೂ.ಯನ್ನು 9.5 ಕೋಟಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಲಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ರೈತರ ಖಾತೆಗಳಿಗೆ ಪಿಎಂ ಕಿಸಾನ್ ಯೋಜನೆ ಹಣ ಜಮಾವಣೆ ಆಗಿರಲಿಲ್ಲ. ಆದರೆ ಶುಕ್ರವಾರ ಅನ್ನದಾತರ ಖಾತೆಗಳಿಗೆ ಹಣ ಬರಲಿದೆ ಎಂದು ತಿಳಿಸಿದ್ದಾರೆ.

Spread the love
  • Related Posts

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 5/5/26 ರಿಂದ 13/5/26 ರವರೆಗೆ ನಡೆಯಲಿರುವ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ನ…

    Spread the love

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಬೆಳ್ತಂಗಡಿ: ಮಕ್ಕಳು ಮೊಬೈಲ್ ಗೀಳನ್ನು ಅಂಟಿಸಿಕೊಳ್ಳದೆ ಗುರು ಹಿರಿಯರ ಮಾರ್ಗದರ್ಶನದಂತೆ ನಡೆದು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಇಂತಹ ಶಿಬಿರಗಳ ಪ್ರಯೋಜನವನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಧರ್ಮಸ್ಥಳ ಮಂಡಲ ಪಂಚಾಯತ್ ಮಾಜಿ ಪ್ರಧಾನ ಸುಂದರ ಗೌಡ…

    Spread the love

    You Missed

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 24 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    • By admin
    • May 5, 2026
    • 40 views
    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    • By admin
    • May 5, 2026
    • 28 views
    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    • By admin
    • May 4, 2026
    • 51 views
    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 40 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 63 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ