ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಸಚಿವರಾದ ಎಂ‌.ಬಿ ಪಾಟೀಲ್ ರವರು ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಎಲ್ಲಾ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ ಒಳಿತಾಗಲು ಸಾಧ್ಯ. ಸಮಾಜದಲ್ಲಿ ಶಾಂತಿಯುತ ಸಹಬಾಳ್ವೆಗೆ ಇಂತಹ ಸರ್ವ ಧರ್ಮಸಮ್ಮೇಳನಗಳು ಅವಕಾಶ ನೀಡುತ್ತದೆ. ಎಲ್ಲ ಧರ್ಮಗಳಲ್ಲಿ ಅಡಕವಾಗಿರುವ ಮೌಲ್ಯಗಳನ್ನು ಮತ್ತೊಮ್ಮೆ ನೆನಪಿಸಲು ಇದು ಸಹಕಾರಿಯಾಗಿದೆ. ವಿಶ್ವಕ್ಕೆ ಭಾರತ ನೀಡುವ ಸಂದೇಶ ವಸುದೈವ ಕುಟುಂಬಕಂ ಎಂಬುದಾಗಿದೆ ನಮ್ಮಲ್ಲಿ ಎಲ್ಲ ಪರಂಪರೆಗಳು ಇವೆ ವೈವಿಧ್ಯತೆಯಲ್ಲಿ ಏಕತೆಯೇ ನಮ್ಮ ಶಕ್ತಿಯಾಗಿದೆ. ಮಾನವೀಯತೆ, ಪ್ರೀತಿ, ಸೌಹಾರ್ದತೆಯನ್ನು ಬೆಳೆಸಿಕೊಳ್ಳೋಣಶ್ರೀ ಕ್ಷೇತ್ರ ಧರ್ಮಸ್ಥಳದ ಸಮಾಜ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕ್ಷೇತ್ರದ ಕಾರ್ಯಗಳು ಎಲ್ಲರಿಗೂ ಮಾದರಿಯಾಗಿದೆ ಎಂದರು.

ಸರ್ವಧರ್ಮ ಸಮ್ಮೇಳನದ ಅಧ್ಯಕ್ಷತೆಯನ್ನು ಹರಿಹರಪುರದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ಬತೀ ಸ್ವಾಮೀಜಿಯವರು ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹರಗ್ಗಡೆಯವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮ್ಮೇಳನದಲ್ಲಿ ಉಪನ್ಯಾಸಕರಾಗಿ ವಿದ್ವಾಂಸರಾದ ಎಸ್.ಸೂರ್ಯಪ್ರಕಾಶ್ ಪಂಡಿತ್, ತನ್ವೀರ್ ಅಹಮ್ಮದ್ಡಿ ಸುರೇಂದ್ರ ಕುಮಾರ್, ಡಿ ಹರ್ಷೇಂದ್ರ ಕುಮಾರ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಮ್ಮೇಳನಕ್ಕೆ ಅತಿಧಿ ಗಣ್ಯರನ್ನು ಭವ್ಯ ಮೆರವಣಿಗೆಯಲ್ಲಿ ಕರೆತರಲಾಯಿತು.

Spread the love
  • Related Posts

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    ಬಂದಾರು: (ಡಿ. 04) ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 418 ಶಾಲೆಗಳಿಗೆ ಪಿಠೋಪಕರಣಗಳ ವಿತರಣೆಗೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ ರೂ. 2.50 ಕೋಟಿ ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,…

    Spread the love

    You Missed

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 32 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    • By admin
    • January 5, 2026
    • 18 views
    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    • By admin
    • January 3, 2026
    • 31 views
    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    • By admin
    • January 1, 2026
    • 86 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    ಅರ್ಪಣಂ2025

    • By admin
    • December 29, 2025
    • 43 views

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ

    • By admin
    • December 24, 2025
    • 61 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ