ಕೊರೊನಾ ಚಿಕಿತ್ಸೆಗೆ ದರ ನಿಗದಿ ಪಡಿಸಿ ರಾಜ್ಯ ಸರ್ಕಾರದ ಆದೇಶ!

ಬೆಂಗಳೂರು: ಕೋವಿಡ್-19 ಚಿಕಿತ್ಸೆಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಸಾರ್ವಜನಿಕ ಆರೋಗ್ಯ ಇಲಾಖೆಯ ಶಿಫಾರಸು ಪಡೆದ ರೋಗಿಗಳಿಗೆ ಜನರಲ್ ವಾರ್ಡ್​ಗೆ 5,200 ರೂಪಾಯಿ, ಹೆಚ್​ಡಿಯುಗೆ 7000 ರೂಪಾಯಿ, ವೆಂಟಿಲೇಟರ್​ ಇಲ್ಲದ ಐಸೋಲೇಷನ್​ಗೆ 8500 ರೂಪಾಯಿ, ವೆಂಟಿಲೇಟರ್ ಇರುವ ಐಸೋಲೇಷನ್​ ಐಸಿಯುಗೆ 10 ಸಾವಿರ ರೂಪಾಯಿ ನಿಗದಿ ಮಾಡಲಾಗಿದೆ.

ಕೊರೊನಾ ಚಿಕಿತ್ಸೆಗೆ ಶುಲ್ಕಆರೋಗ್ಯ ಇಲಾಖೆ ಶಿಫಾರಸು ಇಲ್ಲದೇ ಆಸ್ಪತ್ರೆಗೆ ತೆರಳಿದವರಿಗೆ ಜನರಲ್ ವಾರ್ಡ್​ನಲ್ಲಿ 10 ಸಾವಿರ ರೂಪಾಯಿ, ಹೆಚ್​ಡಿಯುಗೆ 12 ಸಾವಿರ ರೂಪಾಯಿ, ವೆಂಟಿಲೇಟರ್​ ಇಲ್ಲದ ಐಸೋಲೇಷನ್ ಐಸಿಯುಗೆ 15 ಸಾವಿರ ರೂಪಾಯಿ, ವೆಂಟಿಲೇಟರ್​ ಇರುವ ಐಸೋಲೇಷನ್ ಐಸಿಯುಗೆ 25 ಸಾವಿರ ರೂಪಾಯಿ ನಿಗದಿಪಡಿಸಲಾಗಿದೆ.

ಕೊರೊನಾ ಚಿಕಿತ್ಸೆಗೆ ಶುಲ್ಕಸರ್ಕಾರದ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರ ವಿಧಿಸುವಂತಿಲ್ಲ. ಆಸ್ಪತ್ರೆಗಳ ಶೇಕಡಾ 50ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು. ಆರೋಗ್ಯ ವಿಮೆ ಇರುವವರಿಗೆ ಈ ನಿಯಮ ಅನ್ವಯವಾಗುವುದಿಲ್ಲ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಪ್ಯಾನೆಲ್​​ನಲ್ಲಿ ಸೇರಿರುವ ಆಸ್ಪತ್ರೆಗಳನ್ನು ಕೊರೊನಾ ಚಿಕಿತ್ಸೆಗೆ ಆಯ್ಕೆ ಮಾಡಲಾಗಿದೆ.
ಬಿಪಿಎಲ್ ಮತ್ತು ಎಪಿಎಲ್ ಹಾಗೂ ವಲಸಿಗ ಕಾರ್ಮಿಕರು ಪಿಡಿಎಸ್ ಕಾರ್ಡ್ ಇದ್ದರೂ ಚಿಕಿತ್ಸೆ ಕೊಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 98 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 188 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ