ಚಾಲಕನಿ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಟಿ.ಟಿ ವಾಹನ
ಬೆಳ್ತಂಗಡಿ:ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಮನೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನ.28 ರಂದು ಸಂಜೆ ನಡೆದಿದೆ. ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ…






