ಕಾಸರಗೋಡು to ಮಂಗಳೂರು ಸಾರಿಗೆ ಸಂಚಾರದ ಲೋಪ ಖಂಡಿಸಿ, ಮಂಗಳೂರಿನಲ್ಲಿ ABVP ವತಿಯಿಂದ ಪ್ರತಿಭಟನೆ

READ ALSO

ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಬರುವ ವಿದ್ಯಾರ್ಥಿಗಳಿಗೆ, ಸಾರಿಗೆ ವ್ಯವಸ್ಥೆಯ ಲೋಪದಿಂದ ಆಗಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸುವಂತೆ ಆಗ್ರಹಿಸಿ , ಮಂಗಳೂರಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು  ತಡೆದು ಪ್ರತಿಭಟನೆ ನಡೆಸಲಾಯಿತು.