ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ ವೇಳೆ ರಸ್ತೆ ಅಪಘಾತ ಇಬ್ಬರ ದುರ್ಮರಣ!

ಕಾರ್ಕಳ: ಕಾರ್ಕಳ ತಾಲೂಕಿನ ಬಜಗೋಳಿಯ ಮಿಯ್ಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ “ಹ್ಯಾಪಿ ನ್ಯೂ ಇಯರ್‌- 2021″ ಎಂದು ಬರೆಯುತ್ತಿದ್ದ ವೇಳೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಅಪಘಾತ ನಡೆದು, ಕೆಲವು ಸಮಯದವರೆಗೂ ಈ ಯುವಕರು ರಕ್ತದ ಮಡುವಿನಲ್ಲಿ ಒದ್ದಾಡಿ, ಬಳಿಕ ಸಾವನ್ನಪ್ಪಿರುವುದಾಗಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 197 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ