ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಸಾವೀಗೀಡಾಗಿದ್ದಾರೆ.

ಅನಿಲ್ ಭಟ್ ಗೆ ಗಾಯವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅನಿಲ್ ಭಟ್ ಮತ್ತು ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುದಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ.ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Spread the love
  • Related Posts

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    You Missed

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 4 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 10 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 9 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 12 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 26 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ