ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು!

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಉರುಳಿದ ಘಟನೆ ಮುಂಡಾಜೆಯಲ್ಲಿ ನಡೆದಿದೆ.

ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಅತೀ ವೇಗದಲ್ಲಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ್ದು ಈ ಹಿಂದೆಯೂ ಘಟನಾಸ್ಥಳದಲ್ಲಿ ಇಂತಹ ಘಟನೆಗಳು ನಡೆದಿದ್ದು ಸಂಬಂಧಪಟ್ಟವರು ಕೂಡಲೇ ಗಮನ ಹರಿಸುವ ಅಗತ್ಯತೆ ಇದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರೆಂದು ತಿಳಿದು ಬಂದಿದ್ದು ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ದುರ್ಘಟನೆ ನಡೆಯದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

READ ALSO