ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ ಜೀವಶಾಸ್ತ್ರದಲ್ಲಿ 100 ಪಡೆದು ರಾಷ್ಟ್ರಮಟ್ಟದ ಸಾಧನೆ ಮಾಡಿದ್ದಾರೆ.

ಉಳಿದಂತೆ ರಸಾಯನಶಾಸ್ತ್ರದಲ್ಲಿ 99.4708415, ಭೌತಶಾಸ್ತ್ರದಲ್ಲಿ 98.4715435 ಪರ್ಸೆಂಟೈಲ್ ಅಂಕವನ್ನು ಅದ್ವಿತೀಯ ಎಂ. ಪಡೆದಿದ್ದಾರೆ. ಸಮನ್ಯು ಎಸ್.ಶೆಟ್ಟಿ ಭೌತಶಾಸ್ತ್ರದಲ್ಲಿ 99,8861006, ರಸಾಯನಶಾಸ್ತ್ರದಲ್ಲಿ 99.8540253, ಜೀವಶಾಸ್ತ್ರದಲ್ಲಿ 95.8375186, ಇಂಗ್ಲಿಷ್ ನಲ್ಲಿ 95.2214065, ಮ್ಯಾಥಮೆಟಿಕ್ಸ್‌ನಲ್ಲಿ 93.811691 ಪರ್ಸೆಂಟೈಲ್, ದಾನ್ಯಾಲ್ 97.9428184, ಎ.ಮಣಿಪಾಡಿ 97.207995, 96.4300491, ಭೌತಶಾಸ್ತ್ರದಲ್ಲಿ ಜೀವಶಾಸ್ತ್ರದಲ್ಲಿ ಮ್ಯಾಥಮೆಟಿಕ್ಸ್‌ನಲ್ಲಿ ರಸಾಯನಶಾಸ್ತ್ರದಲ್ಲಿ 92.43828, ಇಂಗ್ಲಿಷ್‌ನಲ್ಲಿ82.9525978 ಪರ್ಸೆಂಟೈಲ್ ಪಡೆದಿದ್ದಾರೆ.

ದೀಕೇಶ್ ಎಂ.ಒ. ಜೀವಶಾಸ್ತ್ರದಲ್ಲಿ 93.7076962, ಎಸ್.ಎನ್. ಹೃತಿಕ್ ರಸಾಯನಶಾಸ್ತ್ರದಲ್ಲಿ 81.0050361 ಪಡೆದು ಉತ್ತಮ ಸಾಧನೆ ತೋರಿದ್ದಾರೆ.

ಈ ಪರೀಕ್ಷೆಯು ಯುನಿವರ್ಸಿಟಿ ಆಫ್ ಡೆಲ್ಲಿ, ಬನಾರಸ್ ಹಿಂದೂ ಯುನಿವರ್ಸಿಟಿ, ಯುನಿವರ್ಸಿಟಿ ಆಫ್ ಹೈದರಾಬಾದ್ ಸೇರಿದಂತೆ ಕೇಂದ್ರದ ಅಧೀನದಲ್ಲಿರುವ ಎಲ್ಲಾ ಯುನಿವರ್ಸಿಟಿಯೊಂದಿಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಶಿಕ್ಷಣ ಪಡೆಯುವ ಅವಕಾಶವನ್ನು ಒದಗಿಸುವ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಾಗಿದೆ.

ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ತಿಳಿಸಿದ್ದಾರೆ.

Spread the love
  • Related Posts

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    ಮಂಗಳೂರು: ಕರಾವಳಿ ನಗರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ರ‍್ಯಾಗಿಂಗ್ ನಡೆಸಿ, ಕೊಠಡಿಯಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ…

    Spread the love

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    Banglore: ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಣ್ಣ ಪ್ರಮಾಣದ ನಿವೇಶನ (ಪ್ಲಾಟ್) ಹೊಂದಿರುವ ನಾಗರಿಕರಿಗೆ ಮನೆ ನಿರ್ಮಾಣ ಮತ್ತು ಲೇಔಟ್ ಅನುಮೋದನೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹಾಗೂ ವಿಳಂಬವನ್ನು ತಪ್ಪಿಸಲು 1000 ಚ.ಮೀ.ವರೆಗಿನ ಏಕ ನಿವೇಶನ ಲೇಔಟ್ ಪ್ಲಾನ್ ಅನುಮೋದನೆಗೆ ಗ್ರಾಮ…

    Spread the love

    You Missed

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 3 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 4 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 7 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 10 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 19 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 14 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ