ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ.

ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ