
ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಕಾರು ಪತ್ತೆಯಾಗಿದೆ. ಸ್ಕಾರ್ಪಿಯೊ ಕಾರಿನಲ್ಲಿ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ. ಸ್ಥಳಕ್ಕೆ ಎಟಿಎಸ್, ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರ ಭೇಟಿ ಕೊಟ್ಟಿದ್ದಾರೆ. ಶ್ವಾನ ದಳ, ಬಾಂಬ್ ಪತ್ತೆ & ನಿಷ್ಕ್ರಿಯ ದಳದ ತಜ್ಞರು ದೌಡಾಯಿಸಿದ್ದಾರೆ.