ಕೇಂದ್ರ ಗೃಹ ಸಚಿವರಿಗೂ ಕಾಡಿದ ಕೊರೋನಾ ವೈರಸ್!

READ ALSO

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ ಪಾಸಿಟಿವ್ ಆಗಿರುವುದನ್ನು ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅಮಿತ್ ಷಾ, ಕಳೆದ ಕೆಲವು ದಿನಗಳಲ್ಲಿ ತನ್ನ ಸಂಪರ್ಕ ಹೊಂದಿದ್ದವರು ಟೆಸ್ಟ್ ಮಾಡಿಕೊಳ್ಳುವಂತೆ ಸಲಹೆ ಮಾಡಿದ್ದಾರೆ.