TRENDING
Next
Prev

ಬಾಲಿವುಡ್​ನ ಸೂಪರ್​ ಸ್ಟಾರ್​ ಅಮಿತಾಬ್​ ಬಚ್ಚನ್ ಗೆ ಕೊರೋನಾ ಪಾಸಿಟಿವ್!

ಮುಂಬೈ: ಬಾಲಿವುಡ್​ನ ಸೂಪರ್​ ಸ್ಟಾರ್​ ಅಮಿತಾಬ್​ ಬಚ್ಚನ್​ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿರುವ ಕಾರಣ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆಗೆ ಮುನ್ನ ಅವರಿಗೆ ಕೋವಿಡ್​-19 ಟೆಸ್ಟ್​ ನಡೆಸಿದ್ದು, ಈ ವೇಳೆ ಕೊರೊನಾ ಪಾಸಿಟಿವ್​ ಇರುವುದು ಕನ್ಫರ್ಮ್​ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿ ಮಾಹಿತಿ ಹೊರಹಾಕಿದ್ದಾರೆ. ಸಧ್ಯ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

READ ALSO

ಅಮಿತಾಬ್ ಬಚ್ಚನ್ ಮತ್ತು ಆಯುಷ್ಮನ್ ಖುರಾನಾ ಅಭಿನಯದ ಗುಲಾಬೋ ಸಿತಾಬೋ ಚಿತ್ರವನ್ನು ಜೂನ್ 12ಕ್ಕೆ ಜಗತ್ತಿನಾದ್ಯಂತ ಅಮೆಜಾನ್ ಪ್ರೈಮ್​​ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದರು.