ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಾದ ಪಿ.ಆರ್.ಮನೋಹರ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ನೀಡಿದ ಪಿರ್ಯಾದಿಯ ಸಾರಾಂಶವೇನೆಂದರೆ ದಿನಾಂಕ: 24.04.2026 ರಂದು 12:30 ಗಂಟೆಗೆ ಮನೋಹರ ಹಾಗೂ ಅವರ ವಕೀಲೆಯಾದ ಟಿಸ್ಮಿ ಮತ್ತು ಶಾಂತಲಾ ರಾಜೇಶ್ ಪ್ರಭು ಹಾಗೂ ಅವರ ಕೆಲಸದವರ ಜೊತೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ಅವರ ಪಟ್ಟಾ ಜಾಗಕ್ಕೆ ಭೇಟಿ ನೀಡಿದಾಗ ಆರೋಪಿದಾರರಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ಶಶಿರಾಜ್ ಶೆಟ್ಟಿ ಇವರುಗಳು ಆಕ್ರಮವಾಗಿ ಪ್ರವೇಶಿಸಿ ಕೈಯಿಂದ ಹಾಗೂ ಲೈಸನ್ಸ್ ಇಲ್ಲದ ಗನ್ ನಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮನೋಹರ್ ನೀಡಿದ ದೂರಿ‌ನ ಮೇರೆಗೆ ಎ.26 ರಂದು ಆರೋಪಿಗಳಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ, ಶಶಿರಾಜ್ ಶೆಟ್ಟಿ ಹಾಗೂ ಇತರರ ಮೇಲೆ BNS- 2023(U/s-189(2),191(2), 115(2), 118(1),329(3),351(2),352,190), ARMS ACT 1959 (U/s-25(1)(A)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Spread the love
  • Related Posts

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Spread the…

    Spread the love

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24 ರಂದು ಆರೋಪಿಗಳಾದ ಶಾಂತಲಾ ಪ್ರಭು, ಮನೋಹರ್,…

    Spread the love

    You Missed

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 47 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 45 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 70 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 163 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 150 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 44 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ