
ಡಿಜಿಟಲ್ ಯುಗದಲ್ಲಿ ಜನರನ್ನು ಯಾಮಾರಿಸಲು ವಿವಿಧ ರೀತಿಯ ಕಸರತ್ತುಗಳನ್ನು ಹ್ಯಾಕರ್ಸ್ ಗಳು ಮಾಡುತ್ತಿದ್ದಾರೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವಾಗ ಬಹಳಷ್ಟು ಜಾಗರೂಕತೆಯಿಂದ ನಮ್ಮೆಲ್ಲರ ಕರ್ತವ್ಯವಾಗಿದೆ PM Kishan ಹೆಸರಿನ APK ಫೈಲ್ ಇದೀಗ ವಾಟ್ಸಪ್ ಗಳಲ್ಲಿ ಹರಿದಾಡುತ್ತಿದ್ದು ಇದರಿಂದ ವಾಟ್ಸಪ್ ಹ್ಯಾಕ್ ಆಗುವುದರ ಜೊತೆಗೆ ತಮ್ಮ ಫೋನ್ ನಲ್ಲಿರುವ ಎಲ್ಲಾ ಡಾಟಾಗಳನ್ನು ಕದ್ದಾಲಿಸುವ ಹಾಗೂ ನಕಲಿಸುವ ಸಾಧ್ಯತೆ ಇರುತ್ತದೆ ಆದ್ದರಿಂದ ಯಾವುದೇ APK ಫೈಲ್ ಗಳನ್ನು ಡೌನ್ಲೋಡ್ ಮಾಡದೇ ಹಾಗೂ ಯಾವುದೇ ಲಿಂಕ್ ಗಳನ್ನು ಕ್ಲಿಕ್ ಮಾಡದೇ ಜಾಗರೂಕರಾಗಿರಿ.
ಹೊಸ ವರ್ಷದ ಶುಭಾಶಯಗಳನ್ನು ತಿಳಿಸುವ ನೆಪದಲ್ಲಿ ಬರುವ ಲಿಂಕ್ ಗಳನ್ನು ಬಳಕೆ ಮಾಡುವಾಗ ಎಚ್ಚರ ಅತ್ಯಅಗತ್ಯ