TRENDING
Next
Prev

‘ರಾಷ್ಟ್ರೀಯ ಜೂನಿಯರ್ ಕಬಡ್ಡಿ ಪಂದ್ಯಾಟ’ ಕರ್ನಾಟಕ ತಂಡದ ನಾಯಕಿಯಾಗಿ ಉಜಿರೆಯ ಅರ್ಚನಾ ಗೌಡ ಆಯ್ಕೆ

ಬೆಳ್ತಂಗಡಿ: ರಾಷ್ಟ್ರೀಯ ಜೂನಿಯರ್ ಕಬಡ್ಡಿ ಪಂದ್ಯಕ್ಕೆ ಕರ್ನಾಟಕದ ತಂಡದ ನಾಯಕಿಯಾಗಿ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗುರಿಪಳ್ಳ ಸದಾಶಿವ ಗೌಡ ಮತ್ತು ಶೀಲಾವತಿ ದಂಪತಿಗಳ ಸುಪುತ್ರಿಯಾದ ಇವರು 6 ಬಾರಿ ರಾಷ್ಟ್ರ ಮಟ್ಟದಲ್ಲಿ ಕಬ್ಬಡಿ ಆಟದಲ್ಲಿ ಸ್ಪರ್ಧಿಸಿ ಅನುಭವ ಇರುವ ಇವರು ಮೊರಾರ್ಜಿ ದೇಸಾಯಿ ವಗ್ಗ ಬಂಟ್ವಾಳ ಶಾಲೆಯ ಹಳೇ ವಿದ್ಯಾರ್ಥಿನಿಯಾಗಿದ್ದು, ಪ್ರಸ್ತುತ ಆಳ್ವಾಸ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.

READ ALSO