ಕಾಡಾನೆ ದಾಳಿಗೆ ಮಹಿಳೆ ಬಲಿ ಹಲವು ಸಾವು ನೋವುಗಳಾದರೂ ಸಿಗುತ್ತಿಲ್ಲ ಶಾಶ್ವತ ಪರಿಹಾರ

ಬೇಲೂರು : ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ನಡೆದಿದೆ ಬೇಲೂರು ತಾಲ್ಲೂಕಿನ, ಬಿಕ್ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ.

ಡಾ.ಕರುಣ್ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಸಾಯಿಸಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ.ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಆನೆ ದಾಳಿಗೆ ಸಾವನ್ನಪುತ್ತಿರುವ ಕೂಲಿ ಕಾರ್ಮಿಕರು ಕೂಡಲೇ ಆನೆಗಳನ್ನು ಸ್ಥಳಾಂತರಿಸುವಂತೆ ಎಷ್ಟೇ ಬಾರಿ ಮನವಿ ಸಂಬಂಧಪಟ್ಟವರು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 6 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್