ಬೆಳ್ತಂಗಡಿ : ಉಜಿರೆಯ ನಿನ್ನಿಕಲ್ಲು ಎಂಬಲ್ಲಿ ಆಡು ಮೇಯಿಸುತ್ತಿದ್ದ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದಾತನನ್ನು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ.
ಯುವತಿ ಆಡು ಮೇಯುಸುತ್ತಿದ್ದ ವೇಳೆ ಆರೋಪಿ ಸಾದಿಕ್ ಎಂಬಾತ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.