ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಕರ್ನಾಟಕ ಟಿವಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಸಾಲಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಸಾಮಾಜಿಕ ಬದ್ಧತೆ, ಜನಪರ ಕಾರ್ಯಗಳು ಹಾಗೂ ನಾಯಕತ್ವವನ್ನು ಮೆಚ್ಚಿ ಗೌರವಿಸಲಾಗಿದೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪುತ್ತಿಲ ಅವರು, ಈ ಗೌರವವು ವೈಯಕ್ತಿಕವಾಗಿ ನನಗೆ ಸಂದದ್ದಲ್ಲ, ನನ್ನೊಂದಿಗೆ ನಿರಂತರವಾಗಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಪುತ್ತಿಲ ಪರಿವಾರದ ಎಲ್ಲ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಸಲ್ಲುತ್ತದೆ ಎಂದು ಹೇಳಿದರು. ಸಮಾಜದ ಅಭಿವೃದ್ಧಿ ಮತ್ತು ಜನರ ಸೇವೆಗೆ ಮತ್ತಷ್ಟು ಶ್ರಮಿಸುವ ಪ್ರೇರಣೆಯನ್ನು ಈ ಪ್ರಶಸ್ತಿ ನೀಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪುತ್ತಿಲ ಅವರಿಗೆ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಬೆಂಬಲಿಗರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 5 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ