ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

Assam: ಅಸ್ಸಾಂನ ಜೋರ್ಹಾಟ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನ ಶನಿವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾಗಿದೆ.

ಘಟನೆಯ ಬಳಿಕ ವಾಯುನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಲ್ಯಾಂಡಿಂಗ್ ವೇಳೆ ಸಂಭವಿಸಿದ ಅವಘಡ

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನ ನೆಲಕ್ಕಿಳಿಯುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ವಾಯುನೆಲೆಯ ಆವರಣದಲ್ಲೇ ಪತನಗೊಂಡಿದೆ.

ಅಪಘಾತದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿಯನ್ನು ನಿಯೋಜಿಸಲಾಯಿತು.

ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯಯಾವುದೇ ಸಾವು-ನೋವಿನ ಕುರಿತು ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಭಾರತೀಯ ವಾಯುಪಡೆ ಘಟನೆ ಕುರಿತು ತನಿಖೆ ಆರಂಭಿಸಿದ್ದು, ಪರಿಸ್ಥಿತಿಯ ಮೌಲ್ಯಮಾಪನದ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದೆ.

AN-32 ವಿಮಾನವು ಭಾರತೀಯ ವಾಯುಪಡೆಯ ಪ್ರಮುಖ ಸಾರಿಗೆ ವಿಮಾನಗಳಲ್ಲಿ ಒಂದಾಗಿದ್ದು, ದುರ್ಗಮ ಪ್ರದೇಶಗಳಲ್ಲಿ ಸರಕು ಸಾಗಣೆ ಹಾಗೂ ಕಾರ್ಯಾಚರಣೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಕೆಲವು ತಿಂಗಳ ಹಿಂದಷ್ಟೇ ಅಸ್ಸಾಂನಲ್ಲೇ ಸುಖೋಯ್ ಸು-30MKI ಯುದ್ಧ ವಿಮಾನ ಪತನಗೊಂಡು ಇಬ್ಬರು ಪೈಲಟ್‌ಗಳು ಮೃತಪಟ್ಟ ಘಟನೆ ನಡೆದಿತ್ತು.

Spread the love
  • Related Posts

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಗೊಂಡಿದ್ದು ಬೆಳ್ತಂಗಡಿ ತಾಲೂಕಿನ 7 ಮಂದಿಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ 2026 ಒಲಿದು ಬಂದಿದೆ. ಜಾನಪದ ಕ್ಷೇತ್ರದಲ್ಲಿ ಕೊಯ್ಯುರು ಗ್ರಾಮದ ಹಳ್ಳಿಮನೆ ಹೈದಾ‌ರ್ ಆಲಿ ಕೆ. ದೈವ ನರ್ತಕ…

    Spread the love

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಬೆಳ್ತಂಗಡಿ: ಪತ್ರಿಕಾರಂಗದಲ್ಲಿ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ವಿಜಯವಾಣಿ ಪತ್ರಿಕೆಯ ವರದಿಗಾರ ಮನೋಹರ್ ಬಳಂಜರಿಗೆ 2026 ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. ಪತ್ರಿಕಾರಂಗದಲ್ಲಿ 20 ವರ್ಷ ಅನುಭವ ಹೊಂದಿದ ಇವರು ಯುವಶಕ್ತಿಕ್ರಾಂತಿ ಪತ್ರಿಕೆಯ ಮೂಲಕ ಪತ್ರಿಕಾರಂಗಕ್ಕೆ…

    Spread the love

    You Missed

    ಕಂಬಳದ ಸೊಬಗು, ಮೈಸೂರು ದಸರಾಗೆ ಹೊಸ ಮೆರುಗು ನೀಡಿದ ತುಳುನಾಡಿನ ಜನಪದ ಕ್ರೀಡೆ

    • By admin
    • November 1, 2026
    • 3 views

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • November 1, 2026
    • 2 views
    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • October 31, 2026
    • 7 views
    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    • By admin
    • October 30, 2026
    • 8 views
    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    • By admin
    • October 21, 2026
    • 14 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 13 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು