ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದ ವರುಣ!

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದೆ ತಡರಾತ್ರಿ ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿಯ ಪಶ್ಚಿಮ ಘಟ್ಟದ ತಪ್ಪಲಿನ ದಿಡುಪೆ ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನ ಜೀವನ ಅಸ್ಥವ್ಯಸ್ಥವಾಗಿದೆ.

ಮಲವಂತಿಗೆ ಗ್ರಾಮ,ದಿಡುಪೆಯ ಕಲ್ಬೆಟ್ಟು ಎಂಬಲ್ಲಿ ನೇತ್ರಾವತಿ ಕಿನಾರೆಯ ಸೇತುವೆ ಅಪಾಯದಲ್ಲಿದೆ. ದಿನಾಂಕ 08/08/2020 ರಂದು ಸುರಿದ ಮಳೆಗೆ ತುಂಬಾ ಹಾನಿಗೊಳಗಾಗಿದೆ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಮತ್ತು ಹೈನಗಾರಿಕೆಯವರಿಗೆ ಹಾಗೂ ಕೃಷಿಕರಿಗೆ ಸಂಕಷ್ಟ ಎದುರಾಗಿದೆ.

ಸುಮಾರು 100 ರಿಂದ 150 ಕುಟುಂಬಕ್ಕೂ ಹೆಚ್ಚು ಜನ ಕೊಲ್ಲಿ ದೇವಸ್ಥಾನದಿಂದ ದಿಡುಪೆಗೆ ಪಕ್ಕದ ಸಂಪರ್ಕ ಮಾಡುತ್ತಿರುವ ನೇತ್ರಾವತಿ ಕಿನಾರೆಯ ಕಲ್ಬೆಟ್ಟು ಎಂಬಲ್ಲಿನ ಸೇತುವೆ ಸಂಪೂರ್ಣ ಅಪಾಯದಲ್ಲಿ ಇದೆ.

ಸಾರ್ವಜನಿಕರಿಗೆ ಇನ್ನಷ್ಟು ತುಂಬಾ ತೊಂದರೆ ಆಗುವ ಸಂಭವವಿದ್ದು, ದಿಡುಪೆಯ ಮಲವಂತಿಗೆ ಹಾಗೂ ಮಿತ್ತಬಾಗಿಲು ಗ್ರಾಮಸ್ಥರ ಕೆಲವೊಂದು ಮನೆಗಳ ಸುತ್ತ ಮುತ್ತ ನೇತ್ರಾವತಿಯ ನೀರು ಈಗಾಲೇ ಹರಿಯುತಿದ್ದು ಮಲವಂತಿಗೆ ಗ್ರಾಮದ ಕಲ್ಬೆಟ್ಟು ಆನಂದ ಗೌಡ, ಜಯವರ್ಮ ಗೌಡ ಹಾಗೂ ಕುಂಞಣ್ಣ ಮತ್ತು ಪರಾರಿ ರಾಮಣ್ಣ ಗೌಡ ಆನಂದ ಗೌಡ ಇನ್ನಷ್ಟು ಜನರ ತೋಟಕ್ಕೆ ನೇತ್ರಾವತಿಯ ನದಿಯ ನೀರು ಹರಿದು ಕೃಷಿಗೆ ಹಾನಿಯಾಗಿದೆ.

ಮಿತ್ತಬಾಗಿಲು ಗ್ರಾಮದ ಕೆಳಗಿನಮನೆ ಕುಶಾಲಪ್ಪ ಗೌಡ ಕೃಷ್ಣಪ್ಪ ಗೌಡ ನಾರಾಯಣ ಗೌಡ ಇವರ ಮನೆಯ ಸುತ್ತ ಮುತ್ತ ನೀರು ಈಗಾಗಲೇ ಬಂದು ಇನ್ನಷ್ಟು ನೀರಿನ ಪ್ರಮಾಣ ಜಾಸ್ತಿ ಆಗುವ ಲಕ್ಷಣ ಇದೆ. ಆದ್ದರಿಂದ ಗ್ರಾಮಸ್ಥರು ಜಾಗೃತರಾಗಬೇಕು ನದಿಯ ಅಕ್ಕ ಪಕ್ಕದ ಜನರನ್ನು ಸ್ಥಳಾಂತರಿಸುವುದು ಒಳ್ಳೆಯದು ಎಂದು ನೆಹರು ಯುವ ಕೇಂದ್ರ ಬೆಳ್ತಂಗಡಿ ತಾಲೂಕ್ ಸಂಯೋಜಕರಾದ ತೀಕ್ಷಿತ್.ಕೆ ದಿಡುಪೆ ಸ್ಪಷ್ಟ ಪಡಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 151 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ