ಡಿಸೆಂಬರ್ ತಿಂಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳವಾಗಲಿದೆ. ಇದರ ಬೆನ್ನಲ್ಲೇ ಗಾಳಿಯಿಂದ ಹರಡುವ ರೋಗವು ಬಂದಿತು: ಕೋಡಿ ಮಠ ಶ್ರೀಗಳ ಭವಿಷ್ಯವಾಣಿ

ಹಾಸನ : ಕೊರೋನಾ ಮಹಾಮಾರಿಯ ಬೆನ್ನಲ್ಲೇ ಗಾಳಿಯಿಂದ ಹರಡುವ ರೋಗ ಬರಲಿದೆ ಎಂದು ಕೋಡಿಮಠದ ಸ್ವಾಮಿಜೀ ಭವಿಷ್ಯ ನುಡಿದಿದ್ದಾರೆ. ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ಹಾಸನ…

ಇನ್ಮುಂದೆ ಪೋಲಿಸ್ ಅಧಿಕಾರಿಗಳು ಲಂಚ ಕೇಳಿದಲ್ಲಿ ವಾಟ್ಸಾಪ್ ನಲ್ಲೆ ದೂರು ದಾಖಲಿಸಬಹುದು

ಬೆಂಗಳೂರು: ಅಪರಾಧಿಗಳಿಗೆ ನೆರವು ನೀಡುವ ಅಥವಾ ಸುಳ್ಳು ಕೇಸ್‌ ಹಾಕುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುವ ಪೊಲೀಸರ ವಿರುದ್ಧ ಈಗ ನೇರವಾಗಿ ಬೆಂಗಳೂರು ಪೊಲಿಸ್​ ಕಮಿಷನರ್ ಅವರಿಗೇ ಮೊಬೈಲ್​ನಲ್ಲಿ ವಾಟ್ಸಾಪ್​ ಮೂಲಕ ಕಂಪ್ಲೇಂಟ್ ಕೊಡಬಹುದು. ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌…

‘ಲವ್ ಜಿಹಾದ್’ ಕುರಿತು ಕರಡು ಕಾನೂನಿನಲ್ಲಿ ಬಲವಂತದ ಮತಾಂತರಕ್ಕೆ ಐದು ವರ್ಷ ಜೈಲು!

ಹೊಸದಿಲ್ಲಿ : ಬಲವಂತದ ಮತಾಂತರದ ನಡೆದಿದೆ ಎಂದು ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲು ಉದ್ದೇಶಿತ ಕಾನೂನಿನ ಕರಡನ್ನು ಉತ್ತರ ಪ್ರದೇಶ ಸರಕಾರವು ಸಿದ್ಧಪಡಿಸಿದೆ. ಕರಡು ‘ಅಕ್ರಮ ಮತಾಂತರ ನಿಷೇಧ ಮಸೂದೆ 2020’ಲವ್ ಜಿಹಾದ್ ಅಥವಾ ಬಿಜೆಪಿ ನಾಯಕರು ಆಗಾಗ್ಗೆ ಹೇಳುವಂತೆ ಪ್ರೇಮ…

“ಪಲ್ಲವಿ” ತಂಡದ “ದಿಬ್ಬಣ” ನಾಟಕದ ಶು‌ಭ ಮುಹೂರ್ತ

ಕಾರ್ಕಳ: 14 ನೇ ವರ್ಷದ ಸಂಭ್ರಮದಲ್ಲಿ ಶ್ರೀ ದಿನೇಶ್ ಪ್ರಭು ಕಲ್ಲೊಟ್ಟೆ ಇವರ ನೇತೃತ್ವದ ‘ಪಲ್ಲವಿ’ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ವಿಭಿನ್ನ ಶೈಲಿಯ ತುಳು ಹಾಸ್ಯಮಯ ನಾಟಕ ಶ್ರೀಯುತ ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿರುವ, ಶ್ರೀ ಜಗನಾಥ್ ಶೆಟ್ಟಿ…

ಬಹುದಿನಗಳ ಬೇಡಿಕೆ ಬ್ರಿಟಿಷ್ ಕಾಲದ ಸೇತುವೆಗೆ ಮುಕ್ತಿ! 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಡಿಗಲ್ ಸೇತುವೆಯನ್ನು ಲೋಕಾರ್ಪಣೆ ಗೊಳಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಬೆಳ್ತಂಗಡಿ- ಚಾರ್ಮಾಡಿ ರಸ್ತೆ ನಿಡಿಗಲ್ ಸೇತುವೆ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಇಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೋಕಾರ್ಪಣೆಗೊಳಿಸಿದರು. ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಸೇತುವೆ…

ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ನಂದಗೋಕುಲ ಗೋ ಶಾಲೆ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ನಂದಗೋಕುಲ ಗೋಶಾಲೆಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿ, ಗೋಪೂಜೆ ನೆರವೇರಿಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ.ಪಂ. ಅಧ್ಯಕ್ಷೆ…

ಬೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ

ಹುಬ್ಬಳ್ಳಿ : ಗದಗ-ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬಳಿ ಇನ್ನೋವಾ ಮತ್ತು ಬಲೆನೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬಲೆನೋ ಕಾರಿನ…

ಬಡ ಕುಟುಂಬಕ್ಕೆ ಮೂಲಭೂತ ಸೌಕರ್ಯ ಒದಗಿಸಿ ಸಂಕಷ್ಟಕ್ಕೆ ನೆರವಾದ ಸಮೂಹ ಸಂಘ ಸಂಸ್ಥೆಗಳು

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸಮುದಾಯ ದಳ ಚಾರ್ಮಾಡಿ-ಕಕ್ಕಿಂಜೆ, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ತೋಟತ್ತಾಡಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ತೋಟತ್ತಾಡಿಯ ಬಡ ಕುಟುಂಬವೊಂದಕ್ಕೆ ವಿದ್ಯುತ್ ಸಂಪರ್ಕ ಹಾಗೂ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಿಸಿ ಕುಟುಂಬಕ್ಕೆ ಹಸ್ತಾಂತರಿಸುವ…

ಪಟಾಕಿ ತಂದ ಆಪತ್ತು ಬಾಲಕಿ ಜೀವಕ್ಕೆ ಕುತ್ತು! ಪಟಾಕಿ ಸಿಡಿದು ಬಿಜೆಪಿ ಸಂಸದೆಯ ಮೊಮ್ಮಗಳು ಮೃತ್ಯು!

ಪ್ರಯಾಗ್’ರಾಜ್: ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ರೀತಾ ಬಹುಗುಣ ಅವರ ಪುತ್ರ ಮಾಯಾಂಕ್ ಜೋಷಿಯವರ ಪುತ್ರಿ 8 ವರ್ಷದ ಮಗು ದೀಪಾವಳಿ ಹಿನ್ನೆಲೆಯಲ್ಲಿ…

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ!

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಮಾರು ಒಂದು ತಿಂಗಳಿನಿಂದ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ನನ್ನು…

You Missed

ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ
ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ
SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ
ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ