ಬೆಳಕಿನ ಹಬ್ಬದಂದೆ ಪತ್ನಿಯ ಕೊಲೆ ಮಾಡಿ ಕೊಳ್ಳಿ ಇಕ್ಕಿದ ಭೂಪ! ಗ್ರಾ.ಪಂ ಸದಸ್ಯನಿಂದಲೇ ನಡೆಯಿತು ಹೇಯ ಕೃತ್ಯ!

ಮೈಸೂರು:  ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಂದೇ ಮೈಸೂರಿನಲ್ಲೊಂದು ಅಮಾನುಷ ಘಟನೆ ನಡೆದಿದೆ. ಪತಿ ಮಹಾಶಯನೊಬ್ಬ ಪತ್ನಿಯನ್ನು ಕೊಲೆ ಮಾಡಿ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ದೊಡ್ಡಮುಲಗೂಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು…

ರಾಜ್ಯರಸ್ತೆ ಸಾರಿಗೆ ನೌಕರರಿಗಿಲ್ಲ ವೇತನ! ಸರಕಾರದ ಆಡಳಿತ ವೈಫಲ್ಯವೆಂದ ವಿ. ಪಕ್ಷ ನಾಯಕರು!

ಬೆಂಗಳೂರು: ದೇಶದಾದ್ಯಂತ ಹಬ್ಬದ ವಾತಾವರಣವಿದ್ದರು ksrrc ನೌಕರರಿಗೆ ಮಾತ್ರ ಹಬ್ಬದ ಸಂಭ್ರಮ ಮೂಡಿಲ್ಲ. ಕಳೆದ 6 ತಿಂಗಳುಗಳಿಂದ ಸರಿಯಾಗಿ ಕೆಲಸವಿಲ್ಲದೆ ಇದ್ದು ಇದೀಗ ರಾಜ್ಯದ 1.30 ಲಕ್ಷ ನೌಕರರಿಗೆ ಅಕ್ಟೋಬರ್‌ ತಿಂಗಳ ಸಂಬಳವಾಗದೆ ಹಬ್ಬದ ಸಂತಸವಿಲ್ಲದಂತಾಗಿದೆ.  ಕೋವಿಡ್‌ ಕಾರಣದಿಂದಾಗಿ ಈ ಬಾರಿ…

ಮನೆ ದರೋಡೆ ಮಾಡಲು ಬಂದು ಸಾಕು ನಾಯಿಯನ್ನು ಹತ್ಯೆಗೈದ ಪಾಪಿಗಳು!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ನಿಡಿಗಲ್ ಓಂಕಾರ ನಿಲಯ ಶುಭ ಚಂದ್ರರಾಜ ರವರ ಮನೆಗೆ ನುಗ್ಗಿದ 4 ಅಪರಿಚಿತ ವ್ಯಕ್ತಿಗಳ ತಂಡ ಸಾಕು ನಾಯಿಯನ್ನು ಹತ್ಯೆ ಮಾಡಿ ಪರಾರಿಯಾದ ಘಟನೆ 13ರ ಮುಂಜಾನೆ ನಡೆದಿದೆ. ಅಪರಿಚಿತರ ತಂಡವೊಂದು ಮನೆ ಕಂಪೌಡ್…

ಗೋವಾ ಶಿಪ್ ಯಾರ್ಡ್ ನಲ್ಲಿ ತಯಾರಿಸಲಾದ ಯಾರ್ಡ್ -1234 ನ್ನು ಭಾರತೀಯ ತಟ ರಕ್ಷಣಾ ಪಡೆಗೆ ಹಸ್ತಾಂತರ

ಗೋವಾ: ಮೇಕ್ ಇನ್ ಇಂಡಿಯಾ ಯೋಜನೆಯಡಿ ಗೋವಾ ಶಿಪ್ ಯಾರ್ಡ್ ನಲ್ಲಿ ತಯಾರಿಸಲಾದ ಎರಡನೇ Offshore patrol vessel ಯಾರ್ಡ್ -1234 ನ್ನು ಭಾರತೀಯ ತಟ ರಕ್ಷಣಾ ಪಡೆಗೆ ಹಸ್ತಾಂತರಿಸಲಾಯಿತು.

ಕರಾವಳಿಯ ಶಾಸಕರು, ಸಚಿವರಿಂದ “ಪ್ರತ್ಯೇಕ ಮರಳು ನೀತಿ” ಅನುಷ್ಠಾನಕ್ಕಾಗಿ ಮುಖ್ಯಮಂತ್ರಿ ಯವರಿಗೆ ಮನವಿ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮರಳುಗಾರಿಕೆ ಸಮಸ್ಯೆ ಸಂಬಂಧ ‘ಪ್ರತ್ಯೇಕ ಮರಳು ನೀತಿ’ ಶೀಘ್ರ ಅನುಷ್ಠಾನ ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆ ಕುರಿತು ಮಾನ್ಯ ಸಚಿವರಾದ ಶ್ರೀ ಸಿ.ಸಿ.ಪಾಟೀಲ್ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ…

ಗ್ರೀನ್ ಪಟಾಕಿ ಮಾರಾಟಕ್ಕೆ ಸರಕಾರದ ಗ್ರೀನ್ ಸಿಗ್ನಲ್!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರೋಗಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಾರಣದಿಂದಾಗಿ ಪಟಾಕಿಯನ್ನು ನಿಷೇಧಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ಇಂದಿನಿಂದ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರು…

ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಸೇರಿದಂತೆ ಕರಾವಳಿಯ ಪ್ರಮುಖ ಶಾಸಕರಿಗೆ ರಾಜ್ಯಮಟ್ಟದ ಮಹತ್ತರ ಜವಾಬ್ದಾರಿ!

ಬೆಂಗಳೂರು: 2020-21ನೇ ಸಾಲಿನ ಕರ್ನಾಟಕ ವಿಧಾನಮಂಡಲದ, ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ, ಅಧ್ಯಕ್ಷರು, ಸದಸ್ಯರುಗಳನ್ನು ನಾಮನಿರ್ದೇಶನ ಮಾಡಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ. ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರನ್ನಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರನ್ನು ನೇಮಕ ಮಾಡಲಾಗಿದೆ.…

ಸಿಲಿಕಾನ್ ಸಿಟಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ.…

ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

ಮುಂಬೈ Vs ಡೆಲ್ಲಿ ಸೆಣಸಾಟ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿಕ್ಯಾಪಿಟಲ್ಸ್

ದುಬೈ: ಐಪಿಎಲ್ ಪಂದ್ಯಗಳ ಮಹತ್ತರದ ಘಟ್ಟದಲ್ಲಿ ಮುಂಬೈ Vs ಡೆಲ್ಲಿ ನಡುವೆ ಪಂದ್ಯಾಟ ನಡೆಯಲಿದ್ದು ಈ ಪಂದ್ಯದಲ್ಲಿ ಗೆದ್ದ ತಂಡ ಪೈನಲ್ ಗೆ ಲಗ್ಗೆ ಇಡಲಿದೆ. ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿಕ್ಯಾಪಿಟಲ್ಸ್ ಮುಂಬೈ ತಂಡವನ್ನು ಎದುರಿಸಲಿದೆ.…

You Missed

ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ
SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ
ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು