ಬಾಲಕಿ ಆರಾಧ್ಯಳ ಶ್ರವಣ ಚಿಕಿತ್ಸೆಗೆ ಸ್ಪಂದಿಸಿದ ಮುಖ್ಯಮಂತ್ರಿ BSY, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5ಲಕ್ಷ ಘೋಷಣೆ

ಬೆಳ್ತಂಗಡಿ: ಶ್ರವಣದೋಷದಿಂದಾಗಿ ಮಾತನಾಡುವ ಸಮಸ್ಯೆಯನ್ನು ಎದುರಿಸುತ್ತಿರುವ ತಾಲೂಕಿನ ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿ ರವಿ ಪೂಜಾರಿ ಅವರ ಮೂರು ವರ್ಷ 7 ತಿಂಗಳು ವಯಸ್ಸಿನ ಮಗಳಾದ ಆರಾಧ್ಯಳ ಚಿಕಿತ್ಸೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಲಕ್ಷ ರೂ ವಿತರಣೆಗೆ ಆದೇಶ ಹೊರಡಿಸಿದ್ದಾರೆ . ಇಂದು…

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಕಡಲತಡಿ ಮಂಗಳೂರಿಗೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್.ವೈ

ಮಂಗಳೂರು: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರು ಇಂದು ರಾತ್ರಿ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಎರಡು ದಶಕಗಳ ಬಳಿಕ ಮೊದಲ ಬಾರಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಕಡಲನಗರಿ…

ಕಚ್ಚಾ ಬಾಂಬ್ ಸ್ಪೋಟ, 9 ಮಂದಿಗೆ ಗಾಯ, ಒರ್ವನ ಸ್ಥಿತಿ ಗಂಭೀರ!

ಶಿವಮೊಗ್ಗ  : ಹಂದಿ ಹೊಡೆಯಲು ಸಂಗ್ರಹಿಸಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ, 9 ಮಂದಿ ತೀವ್ರವಾಗಿ ಗಾಯಗೊಂಡಿದ್ದರೇ, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಸಮೀಪದ ಕುಂಚೇನಹಳ್ಳಿಯಲ್ಲಿ ನಡೆದಿದೆ. ಕುಂಚೇನಹಳ್ಳಿಯ ಸಮೀಪದಲ್ಲಿ ಕಾಡು ಹಂದಿ ಭೇಟೆಯಾಡಲು ಬಳಸುವ ನಾಡಬಾಂಬ್ ತಯಾರಿಸಿ ಬಿಸಿಲಿಗೆ…

ಆನೆ ದಂತ ಮಾರಾಟ ಮಾಡುತ್ತಿದ್ದವರ ಬಂಧನ

ಮೈಸೂರು: ಮೈಸೂರಿನ ಬನ್ನಿಮಂಪಟದ ಕೆಳಸೇತುವೆ ಬಳಿ ಆನೆದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಅರಣ್ಯಾಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಅರಣ್ಯ ಸಂಚಾರ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 25 ಕೆ.ಜಿ ತೂಕದ ಆನೆದಂತಗಳನ್ನು ವಶಪಡಿಸಿಕೊಂಡಿದ್ದಾರೆ. ತಿರುವನಂತಪುರದ ಪ್ರೆಸ್ಟಿನ್ ಸೆಲ್ವ, ಜಯಪ್ರಕಾಶ್‌, ಇಲ್ಲಿನ ಉದಯಗಿರಿಯ ನಿವಾಸಿಗಳಾದ…

BMS ವತಿಯಿಂದ ಕೊಕ್ಕಡದಲ್ಲಿ ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಗಾರ & ಗುರುತು ಚೀಟಿ ವಿತರಣೆ ಕಾರ್ಯಕ್ರಮ

ಕೊಕ್ಕಡ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಹಾಗೂ ಬಿ.ಎಂ.ಎಸ್ ಗ್ರಾಮ ಸಮಿತಿ ಕೊಕ್ಕಡ ಇದರ ಅಶ್ರಯದಲ್ಲಿ ನೋಂದಾವಣೆ ಗೊಂಡ ಕಟ್ಟಡ ಕಾರ್ಮಿಕರಿಗೆ ಗುರುತು ಚೀಟಿ ವಿತರಣೆ ಮತ್ತು ಹಾಗೂ ಸರ್ಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ…

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದಿಂದ ನವೆಂಬರ್ 05 ರಂದು ಬೃಹತ್ ಪ್ರತಿಭಟನೆ ಸಾಧ್ಯತೆ!

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್…

ಕೊರೋನಾ ಮಹಾಮಾರಿಯಿಂದ ಉದ್ಭವಿಸಿರುವ ಆಪತ್ಕಾಲದ ಸ್ಥಿತಿಯಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ?

ಈ ವರ್ಷ ನವೆಂಬರ್ 13 ರಿಂದ 16 ಈ ಅವಧಿಯಲ್ಲಿ ದೀಪಾವಳಿ ಹಬ್ಬವಿದೆ. ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಸಂಚಾರಸಾರಿಗೆ ನಿರ್ಬಂಧವನ್ನು ಹಂತಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಜನಜೀವನ ಮೊದಲಿನಂತಾಗುತ್ತಿದ್ದರೂ, ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ನಿರ್ಬಂಧಗಳಿಂದ ನಿತ್ಯದಂತೆ ದೀಪಾವಳಿಯನ್ನು ಆಚರಿಸಲು ಮಿತಿ ಇದೆ. ಇಂತಹ…

ಬಾಡಿಗೆಗೆ ಬಂದ ಆಟೋ ಚಾಲಕನಿಗೆ ಚೂರಿ ಇರಿದು ಆರೋಪಿ ಪರಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಿಡಿಗಲ್ ಸೀಟು ಎಂಬಲ್ಲಿ ಆಟೋ ಚಾಲಕನಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ವರದಿಯಾಗಿದೆ. ಉಜಿರೆ ಗ್ರಾಮದ ಗುರಿಪಳ್ಳ ಮಾಳಿಗೆ ಮನೆ ನಿವಾಸಿ ಸದಾನಂದ (58)ಎಂಬವರ ಆಟೋ ರಿಕ್ಷಾವನ್ನು ಬಾಡಿಗೆ ಪಡೆದು ಸೀಟು ಕಾಡಿನ ಸನಿಹದಲ್ಲಿ ಬರುತ್ತಿದ್ದಂತೆ…

ಕನ್ನಡಿಗರಿಗೆ ಕನ್ನಡರಾಜ್ಯೋತ್ಸವದ ಶುಭಾಶಯ ಸಲ್ಲಿಸಿದ ಮೋದಿ

ನವದೆಹಲಿ: ಕನ್ನಡ ರಾಜ್ಯೋತ್ಸವದ ಶುಭದಿನದಂದು ಕರ್ನಾಟಕದ ಜನತೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ “ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ…

ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಕಾಡಾನೆ ಹಿಂಡು, ತೋಟದಲ್ಲೇ ಬಾಕಿಯಾದ ಮರಿಯಾನೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕುಚ್ಚೂರು ಎಂಬಲ್ಲಿ ಕಾಡಿನಿಂದ ತೋಟಕ್ಕೆ ನುಗ್ಗಿದ ಆನೆಗಳ ಹಿಂಡಿನಲ್ಲಿದ್ದ ಮರಿ ಆನೆಯೊಂದು ತೋಟದಲ್ಲಿ ಉಳಿದ ಘಟನೆ ವರದಿಯಾಗಿದೆ. ರಾತ್ರಿ ವೇಳೆಯಲ್ಲಿ ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ಆನೆಗಳ ಹಿಂಡು ನುಗ್ಗಿದ್ದು, ಅಡಕೆ ತೋಟ ಹಾಗೂ…

You Missed

ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ
SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ
ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು