ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾಗೆ ಚಾಲನೆ.

ಮೈಸೂರು : ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ: ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬಕ್ಕೆ…

ಬೆಳ್ತಂಗಡಿ ತಾಲೂಕಿನ ವೇಣೂರು ಪ್ರದೇಶದಲ್ಲಿ ಚಿರತೆ ಕಾಟ! ಹಸುವೊಂದನ್ನು ಬಲಿ ಪಡೆದ ಶಂಕೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರು ಖಂಡಿಗ ಪರಿಸರದ ದಿವಂಗತ ಗುಣಪಾಲ್ ಜೈನ್‌ರವರ ರಬ್ಬರ್ ತೋಟದಲ್ಲಿ ಚಿರತೆಯೊಂದು ಹಸುವೊಂದನ್ನು ಅರ್ಧಂಬರ್ದ ತಿಂದು ಹಾಕಿದ್ದು ಬಳಿಕ ನಾಯಿಗಳ ಬೊಗುಳುವಿಕೆಯಿಂದ ಬಿಟ್ಟು ಹೋಗಿರಬಹುದೆಂದು ಇಲ್ಲಿನ ಸ್ಥಳೀಯ ತಿಳಿಸಿದ್ದಾರೆ. ಚಿರತೆ ದಾಳಿಯಿಂದಾಗಿ ಸಾವನ್ನಪಿದ ಹಸು ಶ್ರೀ ಕೃಷ್ಣ…

ಶ್ರೀ ಲಕ್ಷ್ಮೀಯ ಅವಮಾನ ಮಾಡುವ ಹಾಗೂ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು…

ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಮೊಬೈಲ್ ಆಫರ್ ಗಳನ್ನು ಪಡೆಯಲು ಇಂದೇ ನಿಮ್ಮ ಜೈನ್ ಮೊಬೈಲ್ ಗೆ ಬೇಟಿ ನೀಡಿ

ಬೆಳ್ತಂಗಡಿ: ಬೆಳ್ತಂಗಡಿಯ ಜನತೆಗೆ ಶುಭ ಸುದ್ಧಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗಳನ್ನು ನೀಡುತ್ತಿದೆ ನಿಮ್ಮ ಜೈನ್ ಮೊಬೈಲ್ ಬೆಳ್ತಂಗಡಿ. ಆಯ್ದು ಕಂಪೆನಿಗಳ ಮೊಬೈಲ್ ಗಳನ್ನೂ ಆನ್ ಲೈನ್ ದರದಲ್ಲಿಯೇ ಪಡೆಯುವ ಅವಕಾಶ ನಿಮಗಿದೆ, ಸ್ಥಳದಲ್ಲಿಯೇ ಸಾಲಸೌಲಭ್ಯಗಳ ಮುಖೇನಾ ಮೊಬೈಲ್…

ಈ ದಿನದ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭಮ ಫಲ!

ಮೇಷ ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂಬಂಧಪಟ್ಟವರ ಗಮನ ಸೆಳೆಯಲಿದೆ. ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ. ವೃಷಭ ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆತ್ಮವಿಶ್ವಾಸ ಮೂಡಿಬರಲಿದೆ.…

ಭೂಗತ ಪಾತಕಿ ರವಿ ಪೂಜಾರಿ ಸಹಚರ ಮನೀಶ್ ಶೆಟ್ಟಿ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆಸಿ ಹತ್ಯೆ!

ಬೆಂಗಳೂರು: ಬ್ರಿಗೇಡ್ ರಸ್ತೆ ಸಮೀಪದಲ್ಲಿ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಮಾಲೀಕ ಮನೀಶ್ ಶೆಟ್ಟಿ (45) ಎಂಬುವರು ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಚೆಮ್ಮನೂರ್ ಜ್ಯುವೆಲ್ಲರಿ ದರೋಡೆ ಪ್ರಕರಣ, ಎಸ್ ಬಿ ಐ ಬ್ಯಾಂಕ್ ಬೆಳಗಾಂ ದರೋಡೆ ಪ್ರಕರಣದ ಆರೋಪಿ ಮನೀಶ್…

ಮೇಯಲು ಬಿಟ್ಟಿದ್ದ ಆಡುಗಳನ್ನ ಹೊತ್ತೊಯ್ದ ಖತರ್ನಾಕ್ ಖದೀಮರು! ಆರೋಪಿಗಳು ಉಪ್ಪಿನಂಗಡಿ ಪೊಲೀಸ್ ವಶಕ್ಕೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಮಣ್ಣ ಮಜಲು ಮಗ್ಗ ಎಂಬಲ್ಲಿ ಉಮ್ಮರ್ ಫಾರೂಕ್ ಎಂಬವರ ಮನೆಯಲ್ಲಿ ಸಾಕುತ್ತಿದ್ದ ಒಂದು ಗಂಡು ಮತ್ತು ಒಂದು ಹೆಣ್ಣು ಆಡುಗಳನ್ನು ಇಳಂತಿಲ ಗ್ರಾಮದ ಕಡವಿನ ಗುಡ್ಡೆ ಎಂಬಲ್ಲಿ ಮೇಯಲು ಬಿಟ್ಟ ಸಮಯ ಯಾರೋ ಕಳ್ಳರು…

ಉಡುಪಿಯ ಮಣಿಪಾಲದಲ್ಲಿ 4.63 ಲಕ್ಷ ಮೌಲ್ಯದ 54 MDMA ಮಾತ್ರೆ, 30ಗ್ರಾಂ ಬ್ರೌನ್ ಶುಗರ್ ಪತ್ತೆ! ಉಡುಪಿ ಮೂಲದ ಫಝಲ್ ಬಂಧನ!

ಮಣಿಪಾಲ : ಮತ್ತೆ ಮತ್ತೆ ಕರಾವಳಿಯಲ್ಲಿ ಡ್ರಗ್ಸ್ ಜಾಲ ಬಯಲಾಗುತ್ತಲೇ ಇದೆ. ಇದೀಗ ಮಣಿಪಾಲದಲ್ಲಿ ಪೊಲೀಸರು ಖಚಿತ ಮಾಹಿತಿಯ ಮೇಲೆ ದಾಳಿಯನ್ನು ನಡೆಸಿ 4.63 ಮೌಲ್ಯದ ಬ್ರೌನ್ ಶುಗರ್ ಸೇರಿದಂತೆ ಮಾಧಕ ವಸ್ತುಗಳ ಜೊತೆ ಓರ್ವ ಪೆಡ್ಲರ್ ನನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.…

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಬಾಲಿವುಡ್ ನಟ ವಿವೇಕ್ ಓಬೇರಾಯ್ ಮನೆ ಮೇಲೆ ಸಿಸಿಬಿ ದಾಳಿ!

ಮುಂಬೈ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಮುಂಬೈನ ಜುಹು ಪ್ರದೇಶದಲ್ಲಿರುವ ಬಾಲಿವುಡ್ ನಟ ವಿವೇಕ್ ಓಬೆರಾಯ್…

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ, ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.ಅವರನ್ನು ಗುರುಗಾಂವ್‍ನ ಮೆಡಾಂಟ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದವ್ ಅವರಿಗೆ ಇದುವರೆಗೆ ಕೋವಿಡ್ -19 ವೈರಸ್ ಸೋಂಕಿನ ಮುಖ್ಯ ಲಕ್ಷಣಗಳು…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ